ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಕುರುಡನ ಮುಂದೆ ಆನೆ ನಿಲ್ಲಿಸಿ ಏನು ಅಂತ ಕೇಳುವಂತಾಗಿದೆ.ಸತ್ತವರನ್ನು ಜೆಸಿಬಿಗಳಲ್ಲಿ ಕೊಂಡೊಯ್ದು ಸಮಾಧಿ ಮಾಡ್ತಿದ್ದಾರೆ. ದೇಶದ ಇತಿಹಾಸದಲ್ಲಿ ಇಂಥಹ ಸ್ಥಿತಿ ಬಂದಿರಲಿಲ್ಲ. ಮೆಡಿಕಲ್ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಮೆಡಿಕಲ್ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ..!
Please follow and like us: