ಮೇಕೆದಾಟು ಜಲಾಶಯ ನಿರ್ಮಾಣ ಜೀವಂತ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ಶೇಕರಣಾ ಜಲಾಶಯ ಯೋಜನೆ ಜೀವಂತವಾಗಿದ್ದು, ಕಾರ್ಯಗತಗೊಳಿಸಲು ಬದ್ಧವಾಗಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯಗಳ ಕೆಳಭಾಗದಲ್ಲಿ ನೀರನ್ನು ಸಂಗ್ರಹಿಸಲು ಯಾವುದೇ ಆಣೆಕಟ್ಟು ಇಲ್ಲ. ಈ ಹಿನ್ನಲೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಶೇಖರಣಾ ಜಲಾಶಯವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ನಾವು ತಮಿಳುನಾಡು ರಾಜ್ಯಕ್ಕೆ ಮಾಸಿಕವಾಗಿ ನಿಗದಿಪಡಿಸಿದ ವಾರ್ಷಿಕ ನೀರಿನ ಪ್ರಮಾಣ ೪೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲು ಹಾಗೂ ಬೆಂಗಳೂರು ನಗರಕ್ಕೆ ೪.೭೫ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ರಸ್ತೆ ಬದಿಯಲ್ಲಿ  ಪಿಪಿಇ  ಕಿಟ್  ಧರಿಸಿ ನಿಂತ  ಬ್ರದರ್ಸ್ ..

Sat May 30 , 2020
ಹರಿಯಾಣ: ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ಸಮಾಜದ ಹಲವು ವರ್ಗಗಳು ಕಷ್ಟ-ನಷ್ಟ ಅನುಭವಿಸಿದ ರೀತಿಯಲ್ಲೇ ಕ್ಷೌರಿಕರೂ ಕೂಡಾ ಸಂಕಷ್ಟಕ್ಕೆ ಸಿಲುಕಿದ್ದಾರೆ.  ತಿಂಗಳಾನುಗಟ್ಟಲೆ ಲಾಕ್‌ಡೌನ್‌ನಿಂದ ಆದಾಯವಿಲ್ಲದಂತಾದ ಕ್ಷೌರಿಕರು ತುಂಬಾನೇ ಪರಿತಪಿಸುತ್ತಿದ್ದಾರೆ.  ಈ ಕಾರಣಕ್ಕೆ ಹರಿಯಾಣದಲ್ಲಿ ವಿಭಿನ್ನ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕ್ಷೌರಿಕರು.  ಈ ಇಬ್ಬರೂ ಸಹೋದರರು ಪಿಪಿಇ ಕಿಟ್ ಧರಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಾಕ್‌ಡೌನ್‌ ತೆರವಾದ ನಂತರವೂ ಕೂಡಾ, ಗ್ರಾಹಕರು ಅಂದುಕೊಂಡಷ್ಟು ಸಂಖ್ಯೆಯಲ್ಲಿ ಕ್ಷೌರದ ಅಂಗಡಿಗಳತ್ತ ಮುಖ ಮಾಡಲಿಲ್ಲ. ತಿಂಗಳುಗಟ್ಟಲೆ ತಲೆಗೂದಲು, ಗಡ್ಡ, ಮೀಸೆ […]

Advertisement

Wordpress Social Share Plugin powered by Ultimatelysocial