ಮೈಸೂರಿನಲ್ಲಿ ಹೆಚ್ಚುತ್ತಿದೆ ಹೋಂ ಐಸೊಲೇಷನ್

ತುಂಬಾ ಅಗತ್ಯವಿದ್ದರೆ ಮಾತ್ರ ಹೋಂ ಐಸೋಲೆಷನ್‌ಗೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹೋಂ ಐಸೊಲೇಷನ್ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ೨-೩ ದಿನಗಳ ಹಿಂದೆ ಶೇ.೨೦ರಷ್ಟಿದ್ದ ಹೋಂ ಐಸೊಲೇಷನ್ ಪಡೆಯುವವರ ಸಂಖ್ಯೆ, ನಿನ್ನೆ ಒಂದೇ ದಿನ ಶೇ೫೦ಕ್ಕೆ ಏರಿದೆ. ಅಲ್ಲದೇ ಹೋಂ ಐಸೊಲೇಷನ್‌ಗೆ ಹೆಚ್ಚು ಅವಕಾಶ ಕೊಟ್ಟರೆ ಸೋಂಕು ಹರಡುವ ಸಾಧ್ಯತೆ ಇದೆ. ಸದ್ಯ ಮೈಸೂರಿನಲ್ಲಿ ಕೊರೊನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲೆ ಚಿಕಿತ್ಸೆ ನೀಡಲಾಗುತ್ತಿದ್ದು, ಮೈಸೂರಿನಲ್ಲಿ ಸಾವಿನ ಪ್ರಮಾಣ ಕೂಡ ಹೆಚ್ಚಾಗುತ್ತಿದೆ” ಎಂದು ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಸೌರವ್ ಗಂಗೂಲಿಗೆ ಹೋಂ ಕ್ವಾರಂಟೈನ್

Thu Jul 16 , 2020
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಸೌರವ್ ಹಿರಿಯ ಸಹೋದರ ಮತ್ತು ಬೆಂಗಾಲ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸ್ನೇಹಷೀಶ್ ಗಂಗೂಲಿಗೆ ಕೋವಿಡ್-೧೯ ಸೋಂಕು ತಾಗಿರುವುದು ದೃಢವಾದ ಹಿನ್ನಲೆಯಲ್ಲಿ ದಾದಾ ಗೆ ಹೋಂ ಕ್ವಾರಂಟೈನ್ ಇರಲು ಸೂಚಿಸಿಲಾಗಿದೆ. ಬಂಗಾಳದ ಮಾಜಿ ರಣಜಿ ಆಟಗಾರ ಸ್ನೇಹಷೀಶ್ ಗಂಗೂಲಿ ಅವರು ಕೋವಿಡ್-೧೯ ಸೋಂಕು ದೃಢವಾದ ಹಿನ್ನಲೆಯಲ್ಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಇದೀಗ […]

Advertisement

Wordpress Social Share Plugin powered by Ultimatelysocial