ಯಾರ ಮಧ್ಯಸ್ಥಿಕೆಯು ಬೇಡ ಎಂದ ಶಾ

ಉಭಯ ದೇಶಗಳ ನಡುವೆ ಉದ್ಭವಿಸಿರುವ ಬಿಕ್ಕಟ್ಟು ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಇತ್ತೀಚೆಗಷ್ಟೇ ಅಮೆರಿಕ ಅಧ್ಯಕ್ಷ ಟ್ರಂಪ್‌ ಹೇಳಿದ್ದರು. ಈ ವಿಷಯಕ್ಕೆ ಸಂಭಂದಿಸಿದಂತೆ ಭಾರತ- ಚೀನ ನಡುವಿನ ಲಡಾಖ್‌ ಗಡಿಯ ಬಿಕ್ಕಟ್ಟು ಶಮನಕ್ಕೆ ರಾಜತಾಂತ್ರಿಕ, ಮಿಲಿಟರಿ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಭಾರತದ ಈ ವಿಚಾರದಲ್ಲಿ ಬೇರಾವುದೇ ದೇಶ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ  ಹೇಳಿದ್ದಾರೆ. ಹಾಗೆಯೇ ನಾನು ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ಇದೀಗ ಭಾರತದ ಅಂತಾರಾಷ್ಟ್ರೀಯ ಗಡಿ ನರೇಂದ್ರ ಮೋದಿಯವರ  ನಾಯಕತ್ವದಲ್ಲಿ ಅತ್ಯಂತ ಸುರಕ್ಷಿತವಾಗಿದೆ ಎಂದು ಭರವಸೆ ನೀಡಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

   ಕ್ವಾರಂಟೈನ್ ಮುಗಿಸಿದ ನಂತರವೂ ಕೊರೊನಾ ಪಾಸಿಟೀವ್

Mon Jun 1 , 2020
ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕತಾರ್ ನಿಂದ ಬಂದಿದ್ದ ಇಬ್ಬರನ್ನು ಬೆಂಗಳೂರಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಮತ್ತೊಬ್ಬರು ಮಹಾರಾಷ್ಟ್ರದಿಂದ ಬಂದಿದ್ದ ಒಬ್ಬರನ್ನು ಮಂಗಳೂರಿನ ದೇರಳಕಟ್ಟೆಯಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಒಂದೇ ದಿನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಎಂದು ಜಿಲ್ಲಾಧಿಕಾರಿ ಸಿಂದು ಬಿ ರೂಪೇಶ್ ಹೇಳಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial