ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಕೊರೊನಾ

ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೊರೊನಾ ಸೋಂಕು ತಾಗಿರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಮಿಥುನ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊAಡಿದ್ದಾರೆ.ನನಗೆ ಕೊರೊನಾ ಸೋಂಕು ತಾಗಿರುವುದು ಪತ್ತೆಯಾಗಿದೆ. ಸದ್ಯ ನಾನೀಗ ಬೆಂಗಳೂರಿನಲ್ಲಿ ಕ್ವಾರೆಂಟೈನ್ ಆಗಿದ್ದೇನೆ. ನನ್ನ ಜೊತೆ ಕಳೆದ ಕೆಲ ದಿನಗಳಿಂದ ಹತ್ತಿರದ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮಿಥುನ್ ರೈ ಮನವಿ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ನಟಿ ಸಮಂತಾ ಸವಾಲ್

Fri Jul 17 , 2020
ತೆಲುಗು ಚಿತ್ರರಂಗದಲ್ಲಿ ಜನಪ್ರಿಯ ಕಲಾವಿದರು ಮತ್ತು ತಂತ್ರಜ್ಞರೆಲ್ಲಾ, ಒಬ್ಬರು ಇನ್ನೊಬ್ಬರಿಗೆ ಸವಾಲು ಹಾಕುವುದರಲ್ಲೇ ಕಳೆದ ಮೂರು ತಿಂಗಳಿನಿಂದ ಬಿಜಿಯಾಗಿದ್ದಾರೆ. ಸದ್ಯಕ್ಕೆ ಅಲ್ಲಿ ಬಹಳ ಜನಪ್ರಿಯವಾಗಿರುವುದು ‘ಗ್ರೀನ್ ಇಂಡಿಯಾ’ ಚಾಲೆಂಜ್.ಈ ಚಾಲೆಂಜ್‌ನಲ್ಲಿ ಒಬ್ಬ ಸೆಲೆಬ್ರಿಟಿ ಮನೆಯ ಹಿಂದೆ ಮೂರು ಗಿಡಗಳನ್ನು ನೆಡುವುದರ ಜತೆಗೆ, ಮೂರು ಜನರಿಗೆ ಅದೇ ರೀತಿ ಮಾಡುವುದಕ್ಕೆ ನಾಮಿನೇಟ್ ಮಾಡಬೇಕು. ಆ ಮೂರು ಜನ, ಮೂರ್ಮೂರಂತೆ ಒಂಬತ್ತು ಜನರನ್ನು ನಾಮಿನೇಟ್ ಮಾಡಬೇಕು. ಕಳೆದ ವಾರ ತಮ್ಮ ಹಿತ್ತಿಲಲ್ಲಿ ಗಿಡಗಳನ್ನು […]

Advertisement

Wordpress Social Share Plugin powered by Ultimatelysocial