ಯೂಟ್ಯೂಬ್‌ನಲ್ಲಿ ಸದ್ದು ಮಾಡುತ್ತಿದೆ “ದಿಲ್ ಬೇಚಾರ” ಟ್ರೈಲರ್

ನಟ ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಕೊನೆಯ ಚಿತ್ರ “ದಿಲ್ ಬೇಚಾರʼ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಯೂಟ್ಯೂಬ್‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದೆ, ಅಲ್ಲದೇ ೪ ಕೋಟಿ ೧೦ ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ನಟ ಸುಶಾಂತ್‌ಗೆ ಇದು ಕೊನೆಯ ಚಿತ್ರವಾದರೆ, ಚಿತ್ರದ ನಾಯಕಿ ಸಂಜನಾ ಸಾಂಘಿಗೆ ಇದು ಮೊದಲನೇ ಚಿತ್ರ. ಮುಖೇಶ್ ನಿರ್ದೇಶನದ ಈ ಚಿತ್ರದಲ್ಲಿ ನಾಯಕನಾಗಿ ಸುಶಾಂತ್ ಮನ್ನಿಯಾಗಿ ಹಾಗೂ ಸಂಜನಾ ಕಿಜಿ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರ ಇದೇ ತಿಂಗಳ ೨೪ ರಂದು ಡಿಸ್ನಿ-ಹಾಟ್ ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದ್ದು, ಸುಶಾಂತ್ ಸಿಂಗ್ ಅವರಿಗೆ ಗೌರವ ಸೂಚಿಸುವ ಸಲುವಾಗಿ ಸಿನಿಮಾವನ್ನು ಉಚಿತವಾಗಿ ವೀಕ್ಷಿಸುವ ಅವಕಾಶವನ್ನು ಚಿತ್ರತಂಡ ಮಾಡಿಕೊಟ್ಟಿದೆ.

Please follow and like us:

Leave a Reply

Your email address will not be published. Required fields are marked *

Next Post

ಸೋಂಕಿತರ ಮತ್ತು ಸಾವಿನ ಸಂಖ್ಯೆ ಭಾರತದಲ್ಲಿ ಕನಿಷ್ಠ ೧೦ ಲಕ್ಷ ಜನಸಂಖ್ಯೆಗೆ ೫೦೫ ಸಾವ

Wed Jul 8 , 2020
ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ೭ ಲಕ್ಷ ಹಾಗೂ ಮೃತರ ಸಂಖ್ಯೆ ೨೦ ಸಾವಿರ ದಾಟಿದ್ದರೂ, ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ಪ್ರತಿ ೧೦ ಲಕ್ಷ ಜನಸಂಖ್ಯೆಗೆ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಭಾರತದಲ್ಲಿ ಕನಿಷ್ಠ ಪ್ರಮಾಣದಲ್ಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿ ಉಲ್ಲೇಖೀಸಿ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಪ್ರತಿ ೧೦ ಲಕ್ಷ ಜನಸಂಖ್ಯೆಗೆ ಸೋಂಕಿತರ ಸಂಖ್ಯೆ ಜಾಗತಿಕವಾಗಿ ಸರಾಸರಿ ೧,೪೫೩.೨೫ ಆಗಿದ್ದರೆ, ಭಾರತದಲ್ಲಿ ಇದು […]

Advertisement

Wordpress Social Share Plugin powered by Ultimatelysocial