ರಾಜಮೌಳಿ ಕುಟುಂಬದವರಿಗೆ ಕೊರೊನಾ ಪಾಸಿಟಿವ್

ಜನಪ್ರಿಯ ನಿರ್ದೇಶಕ ರಾಜಮೌಳಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ತಗಳಿರುವ ಬಗ್ಗೆ , ಸ್ವತಃ ಅವರೇ ಟ್ವೀಟ್ ನಲ್ಲಿ ಬರೆದು ಕೊಂಡಿದ್ದಾರೆ.” ನಾನು ಮತ್ತು ನಮ್ಮ ಕುಟುಂಬದವರಿಗೆ ಕೆಲ ದಿನಗಳ ಹಿಂದೆ ಜ್ವರ ಕಾಣಿಸಿಕೋಡಿದ್ದು,ನಂತರದ ದಿನಗಳಲ್ಲಿ ಜ್ವರ ತಾನಾಗಿಯೇ ಕಡಿಮೆಯಾಗಿತ್ತು. ಆದರು ನಾವು ಕೊರೋನಾ ತಪಾಸಣೆಗೆ ಒಳಗಾಗಿದ್ವಿ,ಅದರ ವರದಿ ಇಂದು ಬಂದಿದ್ದು, ಪಾಸಿಟಿವ್ ಎಂದು ತಿಳಿದು ಬಂದಿದೆ. ನಾವು ಈಗ ವೈದ್ಯರ ಸಲಹೆಯಂತೆ ಹೋಂಮ್ ಕ್ವಾರಂಟೆನ್‌ನಲ್ಲಿ ಇದ್ದೇವೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕಮಲ್ ಪಂಥ್ ಬೆಂಗಳೂರು ಪೊಲೀಸ್ ಆಯುಕ್ತ ..?

Thu Jul 30 , 2020
ಸಿಲಿಕಾನ್ ಸಿಟಿ ಬೆಂಗಳೂರಿಗೆ ಶೀಘ್ರವೇ ನೂತನ ಆಯುಕ್ತರ ನೇಮಕವಾಗುವ ಸಾಧ್ಯತೆಯಿದೆ, ಆಗಸ್ಟ್ ೨ ಕ್ಕೆ ಭಾಸ್ಕರ್ ರಾವ್ ಅವರ ಒಂದು ವರ್ಷ ಅವಧಿ ಮುಗಿಯುವುದರಿಂದ ಕಮಲ್ ಪಂಥ್ ನೇಮಕ ಸಾಧ್ಯತೆಯಿದೆ. ಭಾಸ್ಕರ್ ರಾವ್ ಅವರ ಬ್ಯಾಚ್ ಮೇಟ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ರಾಜ್ಯ ಗುಪ್ತಚರ ಇಲಾಖೆ ಹೆಚ್ಚುವರಿ ಎಡಿಜಿಪಿ ಕಮಲ್ ಪಂತ್ ನೇಮಕ ಮಾಡುವ ಸಾಧ್ಯತೆ ಇದೆ. ರಾವ್ ಮತ್ತು ಪಂಥ್ ೧೯೯೦ ರ ಐಪಿಎಸ್ ಬ್ಯಾಚ್ ನವರು.ನಗರ […]

Advertisement

Wordpress Social Share Plugin powered by Ultimatelysocial