ರಾಜಸ್ತಾನ ಸರ್ಕಾರ ಉರುಳಿಸಲು ಬಿಜೆಪಿ ತಂತ್ರ

ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಬಗೆಹಿರಿಯುವ ಯಾವ ಲಕ್ಷಣವು ಕಾಣುತ್ತಿಲ್ಲ….ಇದರ ಜೊತೆಗೆ ಅನರ್ಹ ಶಾಸಕರಿಗೆ ಬಿಜೆಪಿಯು ಗಾಳ ಹಾಕಿ ಹಣದ ಆಮಿಷ ಒಡ್ಡಿ ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದೆ ಎನ್ನುವ ಬಲವಾದ ಆರೋಪವನ್ನ ಕಾಂಗ್ರೆಸ್ ಮುಖಂಡ ಸುರ್ಜೆವಾಲಾ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ, ಪಿತೂರಿ ನಡೆಸಿ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿದ ಆರೋಪದ ಮೇಲೆ ಶಾಸಕರಾದ ಬನ್ವರ್ ಲಾಲ್ ಶರ್ಮ ಮತ್ತು ವಿಶ್ವೇಂದ್ರ ಸಿಂಗ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ. ಪಕ್ಷದಿಂದ ಅವರಿಗೆ ಶೋಕಾಸ್ ನೊಟೀಸ್ ಸಹ ನೀಡಲಾಗಿದೆ ಎಂದರು.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ

Fri Jul 17 , 2020
ಳೆ ಸಾಲವನ್ನ ಮರುಪಾವತಿಸಲು ರಾಜ್ಯ ಸರ್ಕಾರ ರೈತರಿಗೆ ಆಗಸ್ಟ್ವರೆಗು ಸಮಯವನ್ನ ವಿಸ್ತರಿಸಿದೆ. ರಾಜ್ಯ ಸರ್ಕಾರವು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ೩ ಲಕ್ಷ ರೂ. ಅಲ್ಪಾವಧಿ ಬೆಳೆಸಾಲ ಮತ್ತು ಶೇ. ೩ ರಷ್ಟು ಬಡ್ಡಿದರದಲ್ಲಿ ಶೇ. ೧೦ ಲಕ್ಷ ರೂ. ವರೆಗೆ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲ ನೀಡಿತ್ತು, ಸಾಲ ಮರುಪಾವತಿಗೆ ಜೂನ್ ಅಂತ್ಯದವರೆಗೆ ಅವಕಾಶ ನೀಡಿತ್ತು ಆದರೆ ಇದೀಗ ಬೆಳಸಾಲ ಮರುಪಾವತಿಗೆ ಆಗಸ್ಟ್ ಕೊನೆಯವರೆಗೆ ವಿಸ್ತರಿಸಿದೆ ಎನ್ನುವ ಮಾಹಿತಿ ಲಭ್ಯವಾಗ್ತಾಯಿದೆ. […]

Advertisement

Wordpress Social Share Plugin powered by Ultimatelysocial