ರಾಜ್ಯದಲ್ಲಿ ಕೊರೊನಾ ಸೋಂಕೀತರ ಸಂಖ್ಯೆ 601ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು ಹೊಸದಾಗಿ 12 ಕೊರೋನಾ ಕೇಸ್ ಪತ್ತೆಯಾಗಿದ್ದಾವೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ,  ಹೊಸದಾಗಿ ಸೋಂಕಿತರ ಪೈಕಿ ಬೀದರ್ ನಲ್ಲಿ ಒಬ್ಬರಿಗೆ, ತುಮಕೂರಿನಲ್ಲಿ ಇಬ್ಬರಿಗೆ, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ಬೆಳಗಾವಿಯ್ಲಲಿ ಒಬ್ಬರಿಗೆ, ಬಾಗಲಕೋಟೆಯಲ್ಲಿ ಒಬ್ಬರಿಗೆ ಮತ್ತು ಬೆಂಗಳೂರಿನಲ್ಲಿ ನಾಲ್ವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ.ಇದುವರೆಗೆ ಕೊರೋನಾ ಸೋಂಕಿನಿಂದಾಗಿ ರಾಜ್ಯದಲ್ಲಿ 25 ಜನರು ಸಾವನ್ನಪ್ಪಿದ್ದಾರೇ, ಕೊರೋನಾ ಪೀಡಿತರಾಗಿದ್ದಂತ 271 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

 ಕ್ರಿಕೆಟಿಗ ಡೇವಿಡ್ ವಾರ್ನರ್ ದಂಪತಿ ಸಖತ್ ಸ್ಟೇಪ್ ..!

Sat May 2 , 2020
ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಆಸಿಸ್ ಕ್ರಿಕೆಟಿಗ ಡೇವಿಡ್ ವಾರ್ನರ್ ದಂಪತಿ ತೆಲುಗು ಚಿತ್ರದ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.ಮಾರಕ ಕೊರೋನಾ ವೈರಸ್ ಆರ್ಭಟಕ್ಕೆ ತತ್ತರಿಸಿ ಹೋಗಿರುವ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಮೊರೆ ಹೋಗಿದ್ದು, ಲಾಕ್​ ಡೌನ್​ನಿಂದಾಗಿ ವಿಶ್ವದಾದ್ಯಂತ ಎಲ್ಲರೂ ತಮ್ಮ ಹೆಚ್ಚಿನ ಸಮಯವನ್ನು ತಮ್ಮ ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ. ಪ್ರಮುಖವಾಗಿ ಜಗತ್ತಿನ ವಿವಿಧ  ರಂಗದ ಸೆಲೆಬ್ರಿಟಿಗಳು ಮನೆಯಲ್ಲಿದ್ದೇ ತಮ್ಮನ್ನು ತಾವು ವಿವಿಧ ಚಟುವಟಿಕೆಗಳಲ್ಲಿ […]

Advertisement

Wordpress Social Share Plugin powered by Ultimatelysocial