ರಾಜ್ಯದಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾರಂಭ-ಸರ್ಕಾರಿ ಮಹಿಳಾ ಕಾಲೇಜಿಗೆ ಭೇಟಿ ನೀಡಿದ ಡಿಸಿ ಸಿ.ಸತ್ಯಭಾಮ

ಕೊವೀಡ್ -19 ಮಹಾಮಾರಿಯಿಂದಾಗಿ ರಾಜ್ಯದಲ್ಲಿ ಬಂದ್ ಆಗಿದ್ದ ಪದವಿ ಪೂರ್ವ ಕಾಲೇಜುಗಳು ಇಂದಿನಿಂದ ಪುನರಾರಂಭವಾಗಿದೆ.

ಸರ್ಕಾರದ ಸೂಚನೆಯಂತೆ ಕೋಲಾರದಲ್ಲಿ ಸಹ ಕಾಲೇಜುಗಳು ಆರಂಭಗೊಂಡಿದ್ದೆ. ಇಲ್ಲಿನ ಸರ್ಕಾರಿ ಮಹಿಳಾ ಕಾಲೇಜಿಗೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಭೇಟಿ ನೀಡಿ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ವಿಧ್ಯಾರ್ಥಿಗಳಿಗೆ ದೈಹಿಕ ಅಂತರ ಕಾಯ್ದುಕೊಳ್ಳಬೇಕು ಹಾಗು ಪ್ರತಿ ವಿಧ್ಯಾರ್ಥಿಗೂ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಇದನ್ನ ಓದಿ :ಯುವತಿಗೆ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ..!!

 

Please follow and like us:

Leave a Reply

Your email address will not be published. Required fields are marked *

Next Post

ಮರಾಠ ಪ್ರಾಧಿಕಾರ ಸ್ಥಾಪನೆ ಖಂಡಿಸಿ ಪ್ರತಿಭಟನೆ- ಡಿಸೆಂಬರ್ 5 ರಂದು ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ

Tue Nov 17 , 2020
ಮರಾಠ ಪ್ರಾಧಿಕಾರ ಸ್ಥಾಪನೆ ಖಂಡಿಸಿ ಕನ್ನಡ ಸಂಘಟನೆಗಳು ಪತ್ರಿಭಟನೆ ನಡೆಸಲೂ ಮುಂದಾಗಿವೆ. ತಕ್ಷಣ ಸಿಎಂ ಬಿಸ್ ಯಡಿಯೂರಪ್ಪ ಮರಾಠ ಪ್ರಾಧಿಕಾರ ಸ್ಥಾಪನೆ ಮಾಡದಂತೆ ಆದೇಶವನ್ನು ಹಿಂಪಡೆಯ ಬೇಕು. ಇಲ್ಲವಾದರೆ  ಇದೇ ಡಿಸೆಂಬರ್   5 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು  ಕನ್ನಡಪರ ಸಂಘಟನೆಯ ಹೋರಾಟಗಾರ ವಾಟಲ್ ನಾಗರಾಜ್ ಎಚ್ಚರಿಸಿದ್ದಾರೆ. ಇದನ್ನ ಓದಿ :ಬಿಜೆಪಿ, ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ Please follow […]

Advertisement

Wordpress Social Share Plugin powered by Ultimatelysocial