ರಾಜ್ಯದಲ್ಲಿ ಮತ್ತೆ 19 ಜನರಲ್ಲಿ ಕೊರೊನಾ

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರೆಸಿದೆ. ರಾಜ್ಯದಲ್ಲಿ ಇಂದು ಮತ್ತೆ 19 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, ಸೋಂಕು ಪೀಡಿತರ ಸಂಖ್ಯೆ 692 ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಈ ಪೈಕಿ ಬಾಗಲಕೋಟೆಯಲ್ಲೇ ಒಂದೇ ದಿನ 13 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3, ಬೆಂಗಳೂರಿನಲ್ಲಿ ಇಬ್ಬರು ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಒಬ್ಬರಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ವೃತ್ತಿಪರರು,ರೈತರು, ಸಂಕಷ್ಟದಲ್ಲಿದ್ದಾರೆ :ಡಿಕೆಶಿ

Wed May 6 , 2020
ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡಲೇ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ  ಅವರು, ಈಗಿನ ಆರ್ಥಿಕ ಸಂಕಷ್ಟ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಹಾಗೂ ಬಜೆಟ್ ಮರುಪರಿಶೀಲನೆ ಮಾಡಬೇಕು. ಸದ್ಯದ ಕಠಿಣ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ವೃತ್ತಿಪರರು, ರೈತರು, ದಿನಗೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಸಂಕಷ್ಟದಲ್ಲಿದ್ದು, ಅವರಿಗೆ ತಕ್ಷಣ ಆರ್ಥಿಕ ನೆರವಿನ […]

Advertisement

Wordpress Social Share Plugin powered by Ultimatelysocial