ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಗೊಂದಲ ಉಂಟಾಗಿತ್ತು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ, ಹೆಚ್ಚು ಮತ ಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು.ಇದಾದ ಕಾಂಗ್ರೆಸ್‌ನ ಬಳಿಕ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ ಮುಗಿದ ಬಳಿಕ ಮೊಹಮ್ಮದ್‌ ನಲಪಾಡ್‌ ಗೆ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು, ಈಗ ಆ ಭರವಸೆ ಈಡೇರಿದ್ದು, ಈಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ನಲಪಾಡ್‌ ಅಧಿಕಾರ ಸ್ವೀಕಾರಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಊರ್ವಶಿ ರೌಟೆಲ್ಲಾ ತೊಟ್ಟ ಉಡುಗೆ ಬೆಲೆ 40 ಕೋಟಿ!

Mon Jan 31 , 2022
ನಟಿ ಊರ್ವಶಿ ರೌಟೆಲ್ಲಾ 2013 ರಲ್ಲೇ ಚಿತ್ರರಂಗ ಪ್ರವೇಶಿಸಿದ್ದಾದರೂ ಈವರೆಗೆ ನಟಿಸಿರುವುದು ಏಳು ಸಿನಿಮಾಗಳಲ್ಲಿ ಮಾತ್ರ. ಕೆಲವು ಸಿನಿಮಾಗಳಲ್ಲಿ ವಿಶೇಷ ಹಾಡುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಊರ್ವಶಿಗೆ ಸಿನಿಮಾಕ್ಕಿಂತಲೂ ಫ್ಯಾಷನ್‌ ಮೇಲೆ ಹೆಚ್ಚು ಆಸಕ್ತಿ.ಹಲವು ಫ್ಯಾಷನ್ ಶೋಗಳಲ್ಲಿ ಭಾಗವಹಿಸುವ ಊರ್ವಶಿ ರೌಟೆಲಾ ಭಿನ್ನ-ವಿಭಿನ್ನ ಉಡುಗೆಗಳನ್ನು ಧರಿಸಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಚಿತ್ರವನ್ನು ಅಪ್‌ಲೋಡ್ ಮಾಡುತ್ತಿರುತ್ತಾರೆ. ಈ ಹಿಂದೆ ಹಲವು ಬಾರಿ ಊರ್ವಶಿ ಧರಿಸಿರುವ ಫ್ಯಾಷನೆಬಲ್ ಉಡುಗೆಗಳು ಸದ್ದು ಮಾಡಿವೆ.ಇದೀಗ ಊರ್ವಶಿ ರೌಟೆಲಾ […]

Advertisement

Wordpress Social Share Plugin powered by Ultimatelysocial