ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟೀಕೆ

ಕೊರೊನಾ ಸಮಯದಲ್ಲಿ ರಾಜ್ಯದಲ್ಲಿ ಉಭಯ ರಾಷ್ಟಿçÃಯ ಪಕ್ಷಗಳು ಸರಸಪ್ಪರ ದಾಖಲೆಯ ಆರೋಪಕ್ಕೆ ಇಳಿದೆವೆ. ಪಕ್ಷ ಬೇಧ ಮರೆತು ಒಗ್ಗಟಿನ ಮಂತ್ರ ಜಪಿಸುವುದು ಬಿಟ್ಟು ರಾಜಕಾರಣಕ್ಕೆ ಇಳಿದೆವೆ.  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಟುವಾಗಿ ಟೀಕಿಸಿದ್ದರು.ವೈದ್ಯಕೀಯ ಉಪಕರಣಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ? ಸಚಿವರುಗಳು ಸತ್ಯವಂತರು ಏನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ? ಇದು ಭಂಡತನದ ಪರಮಾವಧಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಜನರಿಗೆ ಸತ್ಯಾ ಸತ್ಯತೆ ಗೊತ್ತಾಗಬೇಕು ಎಂದರೆ ನ್ಯಾಯಾಂಗ ತನಿಖೆಯಾಗಲಿ. ಅದಕ್ಕೆ ಭಯವೇಕೆ? ಸತ್ಯ ಹೊರ ಬಂದರೆ ಜನರೇ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ ಎಂದು ಆಗ್ರಹಿಸಿದರು. ಅವ್ಯವಹಾರ ನಡೆಸಿಲ್ಲ ಎಂದರೆ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ ಎಂದು ಕಾರವಾಗಿ ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ

Fri Jul 24 , 2020
ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-೧೯ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯ ಕೋವಿಡ್-೧೯ ಸೋಂಕಿತರ ಸಾವಿನ ಸಂಖ್ಯೆ ೧೬ಕ್ಕೆ ಏರಿಕೆರಯಾಗಿದೆ. ಇದು ಜಿಲ್ಲೆ ಜನರಲ್ಲಿ ಆತಂಕ ಹೆಚ್ಚಿಸಿದೆ. ಕಾರಟಗಿಯ ೭೦ ವರ್ಷದ ಮಹಿಳೆ ಜು.೨೩ರಂದು ಅಸ್ಪತ್ರೆಗೆ ದಾಖಲಾಗದ್ದಳು. ಕೊಪಳ ನಗರದ ೪೯ ವರ್ಷದ ವ್ಯಕ್ತಿಯು ಸೋಂಕಿನಿAದ ಬಳಲಿ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದು, ಮೃತಪಟ್ಟಿದ್ದಾರೆ. ಈವರಗೂ ೧೬ ಮಂದಿ ಕೋವಿಡ್ ಸೋಂಕಿತರು ಸಾವಿನಪ್ಪಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial