ರಾಜ್ಯ ಸರ್ಕಾರ ಮಕ್ಕಳಿಗೆ ಉಚಿತ ಪ್ರಯಾಣಗಳನ್ನು ನೀಡಿದೆ

 

 10 ಮತ್ತು 12 ನೇ ತರಗತಿ ಪರೀಕ್ಷೇ ಬರೆಯುವ ಮಕ್ಕಳಿಗೆ ಉಚಿತವಾಗಿ ಪ್ರಯಾಣಮಾಡುವುದಕ್ಕೆ ಅವಕಾಶ ನೀಡಿದೆ. ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ರದ್ದಗಿದ ಪರೀಕ್ಷೆಗಳನ್ನು ಮತ್ತೆ ನಡೆಸಲು ರಾಜ್ಯ ಸರ್ಕಾರ ಮುಂದಗಿದ್ದು. ಇದಕ್ಕಾಗಿ ಎಸ್ ಎಸ್ ಎಲ್ ಸಿ ಮಕ್ಕಳು ಮತ್ತು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯುವ ಮಕ್ಕಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ವಿದ್ಯಾರ್ಥಿಗಳು ಹೋಗುವಾಗ ಮತ್ತು ಬರುವಾಗ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು. ಜೂನ್ 25 ರಿಂದ ಜುಲೈ 4ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಗರ, ಹೊರವಲಯದಲ್ಲಿ ಸಾಮಾನ್ಯ- ವೇಗದೂತ ಬಸ್​ಗಳಲ್ಲಿ ಪ್ರಯಾಣಿಸಬಹುದಾಗಿದೆ. ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಯೂರಿ

Fri Jun 12 , 2020
‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಕಿರುತೆರೆ ಪ್ರವೇಶಿಸಿದ ಮಯೂರಿ ‘ಕೃಷ್ಣ ಲೀಲಾ’, ‘ಇಷ್ಟಕಾಮ್ಯ’, ‘ರುಸ್ತುಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಸ್ಯಾಂಡಲ್ ವುಡ್ ನಟಿ ಮಯೂರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 10 ವರ್ಷಗಳಿಂದ ಮಯೂರಿ ಮತ್ತು ಅರುಣ್ ಅವರು ಪ್ರೀತಿಸಿದ್ದು ಎರಡು ಕುಟುಂಬದವರ ಒಪ್ಪಿಗೆಯೊಂದಿಗೆ ಮದುವೆ ನೆರವೇರಿದೆ, ಬಹುಕಾಲದ ಗೆಳೆಯ ಅರುಣ್ ಐಟಿ ಉದ್ಯೋಗಿಯಾಗಿದ್ದು ಅಮೆರಿಕದಲ್ಲಿ ನೆಲೆಸಿದ್ದಾರೆ. ಸದ್ಯ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಬಾಲ್ಯದಿಂದ […]

Advertisement

Wordpress Social Share Plugin powered by Ultimatelysocial