ರಾತ್ರಿ ಮಲಗುವ ಮೊದಲು ಒಂದು ಲೋಟ ಹಾಲು ಕುಡಿಯಿರಿ

 

 

ಪ್ರತಿ ದಿನ ರಾತ್ರಿ ಮಲಗುವ ಮುನ್ನ ಪುರುಷರು ಹಾಲು ಕುಡಿಯುವುದು ಬಹಳ ಮುಖ್ಯ. ಏಕೆನ್ನುತ್ತೀರಾ?

ಹಾಲಿನಲ್ಲಿ ಫ್ಯಾಟ್ ಮತ್ತು ಪ್ರೊಟೀನ್ ಗಳಿಂದ ಪುರುಷರ ಹಾರ್ಮೋನ್ ಗಳು ಹೆಚ್ಚಾಗುತ್ತದೆ.

ಒಂದು ಗ್ಲಾಸ್ ಹಾಲು ಸೇವನೆ ಮಾಡಿದರೆ ಪುರುಷರಿಗೆ 37ರಷ್ಟು ಕ್ಯಾಲ್ಶಿಯಂ ಸಿಗುತ್ತದೆ.

ಹಾಲಿನಲ್ಲಿ ಇರುವ ಕ್ಯಾಲ್ಶಿಯಂ ಮತ್ತು ಸೋಡಿಯಂ ಪೊಟ್ಯಾಶಿಯಂ ಮೊದಲಾದ ಅಂಶಗಳು ದೇಹಕ್ಕೆ ಎನರ್ಜಿ ನೀಡುತ್ತದೆ.

ಹಾಲಿನಲ್ಲಿ ಇರುವ ಕ್ಯಾಲ್ಶಿಯಂ ಮತ್ತು ಪ್ರೊಟೀನ್ ದೇಹದ ಕೊಲೆಸ್ಟ್ರಾಲ್ ಗಳನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹದ ತೂಕ ಇಳಿಸಿಕೊಳ್ಳಬಹುದು.

ಪ್ರತಿ ದಿನ ಹಾಲು ಕುಡಿಯುವುದರಿಂದ ಹಲ್ಲುಗಳು ಗಟ್ಟಿಯಾಗಿ ಇರುತ್ತದೆ. ಬಾಡಿ ಬಿಲ್ಡ್ ಮಾಡುವವರು ಪ್ರತಿ ದಿನ ಒಂದು ಲೋಟ ಹಾಲು ಸೇವಿಸುವುದರಿಂದ ಅವರು ಅತ್ಯುತ್ತಮವಾದ ಅಂಗ ಸೌಷ್ಠವ ಪಡೆದುಕೊಳ್ಳಬಹುದು.

ಹಾಲಿನಲ್ಲಿ ಇರುವ ವಿಟಮಿನ್ ಮತ್ತು ಪೋಷಕಾಂಶಗಳು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಹಾಗಾಗಿ ರಾತ್ರಿ ಮಲಗುವ ಮುನ್ನ ಮರೆಯದೆ ಒಂದು ಲೋಟ ಹಾಲು ಕುಡಿಯಿರಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಗ್ರೀನ್ ಟೀ'ಯಲ್ಲಿದೆ ಇಷ್ಟೆಲ್ಲಾ ಔಷಧೀಯ ಗುಣ

Sun Feb 26 , 2023
ವೈರಲ್ ಇನ್ಫೆಕ್ಷನ್ ಗೆ ಪ್ರಮುಖ ಕಾರಣ ಹವಾಮಾನ ಬದಲಾವಣೆ. ಮಳೆಗಾಲ ಶುರುವಾಯ್ತು ಅಂದಾಕ್ಷಣ ಹವಾಮಾನ ಬದಲಾಗೋದು ಸಹಜ. ಈ ಸಮಯದಲ್ಲೇ ವೈರಸ್ ಗಳ ಕಾಟ ಶುರುವಾಗುತ್ತೆ. ಇನ್ಫೆಕ್ಷನ್ ಇದ್ದಾಗ ನೆಗಡಿ ಹಾಗೂ ಜ್ವರ ಕಾಣಿಸಿಕೊಳ್ಳುತ್ತದೆ. ಜ್ವರ ಸ್ವಲ್ಪ ಕಡಿಮೆಯಾದ ಕೂಡಲೇ ಕೆಮ್ಮು ಕಾಡಲಾರಂಭಿಸುತ್ತದೆ. ಹಾಗಾಗಿ ನಿಮ್ಮ ದಿನನಿತ್ಯದ ಡಯಟ್ ನಲ್ಲಿ ಗ್ರೀನ್ ಟೀಯನ್ನೂ ಸೇರಿಸಿಕೊಳ್ಳಿ. ತಪ್ಪದೇ ಪ್ರತಿನಿತ್ಯ ಗ್ರೀನ್ ಟೀ ಕುಡಿಯಿರಿ. ಯಾಕಂದ್ರೆ ಗ್ರೀನ್ ಟೀ, ನೆಗಡಿ ಹಾಗೂ ಕೆಮ್ಮಿಗೆ […]

Advertisement

Wordpress Social Share Plugin powered by Ultimatelysocial