ರಾನು ಮಂಡಲ್: ‘ಕಚ್ಚಾ ಬಾದಾಮ್’ಹಾಡಿಗೆ ಟ್ರೋಲ್ ಆದ ವಿಡಿಯೋ ವೈರಲ್

ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಕಚ್ಚಾ ಬಾದಾಮ್ ಹಾಡನ್ನು ನೀವು ಕೇಳಿದ್ದಿರಾ?. ಆದರೆ ಇದೇ ಹಾಡನ್ನು ರಾನು ಮಂಡಲ್ ಹಾಡಿ ಟ್ರೋಲ್‍ಗೆ ಒಳಗಾಗಿದ್ದಾರೆ. ಪಶ್ಚಿಮ ಬಂಗಾಳದ ಕಡಲೆಕಾಯಿ ವ್ಯಾಪಾರಿ ಭೂಬನ್ ಬದ್ಯಾಕರ್ ಹಾಡಿದ ಈ ಹಾಡು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್‍ನಲ್ಲಿದೆ.

ಕಚ್ಚಾ ಬಾದಾಮ್ ಹಾಡಿನ ಡಿಜೆ ಸೇರಿದಂತೆ ಹಲವು ವರ್ಶನ್‍ಗಳು ಬಂದಿವೆ.ಈ ಹಿಂದೆ ಒಂದೇ ಒಂದು ಹಾಡಿನಿಂದ ಸೆನ್ಸೇಶನ್ ಆಗಿದ್ದ ರಾನು ಮಂಡಲ್ ಈ ವೈರಲ್ ಹಾಡನ್ನು ಹಾಡಿದ್ದಾರೆ. ರಾನು ಗಾಯನದ ಕಚ್ಚಾ ಬಾದಾಮ್ ಹಾಡು ಕೂಡಾ ಈಗ ವೈರಲ್ ಆಗುತ್ತಿದೆ. ಈ ವಿಡೀಯೋಗೆ ನೆಟ್ಟಿಗರು ಮಾತ್ರ ವಿಭಿನ್ನವಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಓಂ ಶಾಂತಿ ಬಾದಾಮ್, ಆರ್‌ಐಪಿ ಬಾದಾಮ್ ಸಾಂಗ್ ಎಂದೆಲ್ಲಾ ಟ್ರೋಲ್ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂಗನವಾಡಿ ಕಾರ್ಯಕರ್ತೆಯವರಿಗೆ ಸಂತಸದ ವಿಷಯ :ಬೇಡಿಕೆ ಈಡೇರಿಸುವಂತೆ ಸಿಎಂ ಜೊತೆ ಮಾತುಕತೆ :ಎಚ್‌ಡಿಕೆ ಭರವಸೆ

Mon Jan 31 , 2022
ಬಿಡದಿ(ರಾಮನಗರ): ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಪಟ್ಟ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯು ಅಧ್ಯಕ್ಷೆ ಎಸ್.ವರಲಕ್ಷ್ಮೀ ನೇತೃತ್ವದಲ್ಲಿ ಬಿಡದಿಯ ಕೇತಿಗಾನಹಳ್ಳಿ ತೋಟದ ಮನೆಯಲ್ಲಿ ಎಚ್​ಡಿಕೆ ಅವರನ್ನ ಭೇಟಿಯಾಗಿ ಮನವಿ ಸಲ್ಲಿಸಿದರು.ಬಳಿಕ ಮಾತನಾಡಿದ ಎಚ್​ಡಿಕೆ, ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲಳು ಪ್ರಸ್ತಾಪಿಸುವೆ ಎಂದರು.ಅನೇಕ ವರ್ಷದಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು […]

Advertisement

Wordpress Social Share Plugin powered by Ultimatelysocial