ರಾಷ್ಟಿçಯ ಹೆದ್ದಾರಿ ೭೫ರಲ್ಲಿ ಸರಣಿ ಅಪಘಾತ

ಕೋಲಾರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸರಣಿ ಅಪಘಾತ ನಡೆದಿದೆ. ಕೆಟ್ಟು ನಿಂತಿದ್ದ ಬುಲೋರೋ‌ ವಾಹನಕ್ಕೆ ಕಾರು, ಕ್ಯಾಂಟರ್, ಟ್ರಾಕ್ಟರ್  ಮತ್ತು ಎರಡು ಬೈಕ್ ಗಳು ಡಿಕ್ಕಿಯಾಗಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಮತ್ತು ಮೂವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಕೋಲಾರ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಅಪಘಾತದ ಹಿನ್ನೆಲೆಯಲ್ಲಿ ‌ಬಂದಾಗಿದ್ದ ಹೆದ್ದಾರಿಯನ್ನು ಪೊಲೀಸರು ತೆರವು ಗೊಳಿಸಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಟೋಲ್ ಸೆಕ್ಯುರಿಟಿ ಗಾರ್ಡ್ ಮೇಲೆ ಹರಿದ ಲಾರಿ

Tue Jul 14 , 2020
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ನವಯುಗ ಟೋಲ್ ಬಳಿ ಅಪಘಾತವೊಂದು ಸಾಂಬವಿಸಿದ್ದು, ಟೋಲ್ ಫ್ರೀ ಕಾರಣದಿಂದ ವೇಗವಾಗಿ ಬಂದ ಮಿನಿ ಲಾರಿ ಏಕಾಏಕಿ ಟೋಲ್ ಸೆಕ್ಯುರಿಟಿ ಗಾರ್ಡ್ ಮೇಲೆ ಹರಿದ ಕಾರಣ ಸ್ಥಳದಲ್ಲೇ ಜಗದೀಶ್ ಎಂಬತ ವ್ಯಕ್ತಿ ಮೃತಪಟ್ಟಿದ್ದಾರೆ. ಜಗದೀಶ್ ಇತ್ತೀಚೆಗಷ್ಟೇ ಟೋಲ್ ಕರ್ತವ್ಯಕ್ಕೆ ಸೇರಿದ್ದರು. ಸಂಚಾರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. Please follow and like us:

Advertisement

Wordpress Social Share Plugin powered by Ultimatelysocial