ರಿಷಿಕಾ ಸಿಂಗ್ ಕಾರು ಅಪಘಾತ

ಸ್ಯಾಂಡಲ್ ವುಡ್ ನಟಿ ರಿಷಿಕಾ ಸಿಂಗ್ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಳ್ಳಿ ಬಳಿ ನಡೆದಿದೆ.
ಅಪಘಾತಕ್ಕೀಡಾದ ಕಾರಿನಲ್ಲಿ ನರ‍್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್, ನಟ ಜೈ ಜಗದೀಶ್ ಪುತ್ರಿ ರ‍್ಪಿತಾ ಮತ್ತು ಮತ್ತರ‍್ವ ಸ್ನೇಹಿತ ಕಾರಿನಲ್ಲಿದ್ದರು ಎಂದು ತಿಳಿದುಬಂದಿದೆ.
ನಿಯಂತ್ರಣ ತಪ್ಪಿ ಕಾರು ಮರವೊಂದಕ್ಕೆ ಗುದ್ದಿದ್ದು, ಈ ವೇಳೆ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಆ ಬಳಿಕ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯೊದಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸರ್ಕಾರದ ವಿರುದ್ಧ ಪ್ರಶ್ನೆಗಳ ಬಾಣ

Thu Jul 30 , 2020
ಬಹು ವರ್ಷದಿಂದ ಸಾಕಷ್ಟು ಸದ್ದು ಮಾಡುತ್ತಿದ ರಫೇಲ್ ಯುದ್ಧ ನೌಕೆ ಈಗ ಭಾರತದ ವಾಯು ಸೇನೆ ತಲುಪಿದೆ ದೇಶಾದ್ಯಂತ ಎಲ್ಲೆಡೆ ಸಂತಸ ವ್ಯಕ್ತವಾಗುತ್ತಿದೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏರ್ ಫೋರ್ಸ್ ಸಿಬ್ಬಂದಿಯನ್ನುಅಭಿನoದಿಸಿದ್ದಾರೆ. ಮತ್ತೆ ಅವರದೆ ಚಾಳಿಯಲ್ಲಿ ನಯವಾಗಿ ಕೇಂದ್ರ ಸರ್ಕಾರಕ್ಕೆ ಪ್ರಶ್ನೆಗಳ ಬಾಣ ಬಿಟ್ಟಿದ್ದಾರೆ. ಈ ವಿಚಾರದ ಬಗ್ಗೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ ವಾಯುಸೇನೆಗೆ ಅಭಿನಂದಿಸಿ. ಕೇಂದ್ರ ಸರ್ಕಾರಕ್ಕೆ ಮೂರು ಪ್ರಶ್ನೆಗಳಿಗೆ ಉತ್ತರ ಕೇಳಿದ್ದಾರೆ. Please follow and […]

Advertisement

Wordpress Social Share Plugin powered by Ultimatelysocial