ರೈಲಿಗೆ ತಲೆ ಕೊಟ್ಟು ಕ್ಯಾಮರಮೆನ್ ಆತ್ಮಹತ್ಯೆ

ಮೈ ಡ್ರೀಮ್ಸ್ ಮೆಟ್ರೋ ಖಾಸಗಿ ನ್ಯೂಸ್ ಚಾನೆಲ್‌ವೊಂದರ ಕ್ಯಾಮರಮನ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಕಲಬುರಗಿ ಹೊರವಲಯದ ಪಿಡಿಎ ಎಂಜಿನಿಯರಿಂಗ್ ಕಾಲೇಜು ಬಳಿ ಇರುವ ರೈಲ್ವೇ ಹಳಿ ಮೇಲೆ ನಡೆದಿದೆ. ಆತ್ಮಹತ್ಯೆಗೊಳಗಾಗಿರುವ ಹನುಮಂತ್‌ರಾವ್  ಮೂಲತಃ ಕಲಬುರಗಿಯವರು ಖಾಸಗಿ ಚಾನಲ್ ಒಂದರಲ್ಲಿ ಕ್ಯಾಮರ ಮೆನ್ ಆಗಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು ವೈಯುಕ್ತಿಕ ಸಮಸ್ಯೆಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಹಾಗೂ ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

Mon Jun 29 , 2020
ದಿನದಿಂದ ದಿನಕ್ಕೆ ಪೆಟ್ರೋಲ್,ಡಿಸೇಲ್ ಬೆಲೆ ಏರಿಕೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ತೈಲ ಬೆಲೆ ಏರಿಕೆಯಿಂದ ರೈತರು,ಬಡವರಿಗೂ ತೊಂದರೆಯಾಗುತ್ತಿದೆ. ಇಂತಹ ಬೆಲೆಏರಿಕೆಯನ್ನ ನಾವು ಊಹಿಸಿರಲಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಬ್ಯಾರಲ್ ಗೆ ೧೩೦ ಡಾಲರ್ ಇತ್ತು ವಿಶ್ವಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್  ಬೆಲೆಯಿತ್ತು ಆದರೂ ನಾವು ೫೦/೬೦ ಕ್ಕೆ ಲೀಟರ್ ನೀಡುತ್ತಿದ್ದೆವು. ಆದರೆ ಇಂದು ಬ್ಯಾರಲ್ ಗೆ ೩೦ ಡಾಲರ್ ಬೆಲೆಯಿದೆ ಆದರೂ  ಕೇಂದ್ರ ೮೦ ರೂ […]

Advertisement

Wordpress Social Share Plugin powered by Ultimatelysocial