ಲೇಹ್‌ಗೆ ಬಂದಿಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ದಿನಗಳು ಕಳೆದರು ಭಾರತ ಮತ್ತು ಚೀನಾ ಗಡಿ ವಿವಾದ ಮಾಸದೇ ಹೆಚ್ಚುತ್ತಲೇ ಇದೆ ಇದರ ಬೆನ್ನಲ್ಲೇ ಇತ್ತೀಚೆಗೆ ಪ್ರಧಾನಿ ಮೋದಿ ಅವರು ಲೇಹ್‌ಗೆ ಬೇಟಿ ನಿಡಿದ್ದರು ಇದಾದ ಸ್ವಲ್ಪ ದಿನಗಳ ನಂತರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಡಾಕ್ ಮತ್ತು ಜಮ್ಮು-ಕಾಶ್ಮೀರಕ್ಕೆ ಎರಡು ದಿನಗಳ ಭೇಟಿಯನ್ನ ನೀಡಿದ್ದಾರೆ. ಭಾರತ ಮತ್ತು ಚೀನಾ ಗಡಿ ಮಧ್ಯೆ ಪೂರ್ವ ಲಡಾಕ್ ನಲ್ಲಿ ಮುಂದುವರಿದಿರುವ ಸಮಸ್ಯೆ ಮಧ್ಯೆ ಸವಿಸ್ತಾರವಾಗಿ ಅಲ್ಲಿನ ಭದ್ರತೆ, ಸುರಕ್ಷತಾ ಕ್ರಮಗಳ ಬಗ್ಗೆ ರಾಜನಾಥ್ ಸಿಂಗ್ ಅವರು ಚರ್ಚೆ ನಡೆಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಪಾಂಪಿಯೊ ಹೇಳಿಕೆ

Fri Jul 17 , 2020
‘ಚೀನಾದ ಕಮ್ಯುನಿಸ್ಟ್ ಪಕ್ಷವು ಜಗತ್ತಿಗೆ ಒಡ್ಡಿರುವ ಸವಾಲುಗಳನ್ನು ಎದುರಿಸಿ, ಅವುಗಳನ್ನು ಹೆಮ್ಮೆಟ್ಟಿಸಬೇಕಾದ ಕಾಲ ಬಂದಿದೆ’, ‘ಕೊರೊನಾ ವೈರಸ್ ಕುರಿತ ಮಾಹಿತಿಯನ್ನು ಅವರು ಜಗತ್ತಿಗೆ ತಿಳಿಸುವುದಕ್ಕಿಂತ ಸಾಕಷ್ಟು ಮೊದಲೇ, ಈ ವೈರಸ್ ಮನುಷ್ಯನಿಂದ ಮನುಷ್ಯನಿಗೆ ಪಸರಿಸುತ್ತದೆ ಎಂಬುದು ಅವರಿಗೆ ತಿಳಿದಿತ್ತು. ದಕ್ಷಿಣ ಏಷ್ಯಾ ಮಾತ್ರವಲ್ಲ, ಏಷ್ಯಾದ ಇತರ ಭಾಗಗಳು ಮತ್ತು ಯುರೋಪ್‌ನ ರಾಷ್ಟ್ರಗಳು ಈ ಸೋಂಕಿನ ಅಪಾಯಗಳನ್ನು ಅರಿತಿದ್ದವು. ಆದರೆ ಈ ವಿಚಾರದಲ್ಲಿ ಅಮೆರಿಕ ಸ್ವಲ್ಪ ದೀರ್ಘ ಕಾಲದವರೆಗೆ ನಿದ್ರೆಯಲ್ಲಿತ್ತು ಎಂದು […]

Advertisement

Wordpress Social Share Plugin powered by Ultimatelysocial