ವಂದೇ ಭಾರತ್ ಮಿಷನ್ ಆಗಸ್ಟ್ 1ರಿಂದ 5ನೇ ಹಂತ

ಕೊರೊನಾ ವೈರಸ್ ಕಾರಣದಿಂದ ವಿದೇಶಗಳಲ್ಲಿ ಸಿಕ್ಕಿ ಹಾಕಿಕೊಂಡಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ವಂದೇ ಭಾರತ್ ಮಿಷನ್ ನ ಐದನೇ ಹಂತ ಆಗಸ್ಟ್ ೧ರಿಂದ ಆರಂಭವಾಗಲಿದೆ. ವಂದೇ ಭಾರತ್ ಮಿಷನ್ ಅಡಿಯಲ್ಲಿ ಈಗಾಗಲೇ ೫೩ ವಿಮಾನಗಳಿಂದ ವಿದೇಶದಲ್ಲಿ ಸಿಲುಕಿದ್ದ ೨.೫ ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ಕರೆತರಲಾಗಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. ಆಗಸ್ಟ್ ೧ರಿಂದ ಐದನೇ ಹಂತ ಆರಂಭವಾಗಲಿದ್ದು, ಹೆಚ್ಚುವರಿ ವಿಮಾನ ಒದಗಿಸುವ ಬಗ್ಗೆ ಶೀಘ್ರದಲ್ಲಿಯೇ ಮಾಹಿತಿ ನೀಡಲಾಗುವುದು ಎಂದು ಏರ್ ಇಂಡಿಯಾ ಹೇಳಿದೆ ಈ ಹಂತದಲ್ಲಿ ಅಮೆರಿಕಾ, ಕೆನಡಾ, ಕಥರ್, ಒಮಾನ್, ಯುಎಇ, ಆಸ್ಟ್ರೇಲಿಯಾ, ಜರ್ಮನಿ, ಥೈಲ್ಯಾಂಡ್, ಸಿಂಗಾಪುರ ಇಂಗ್ಲೆAಡ್, ಜರ್ಮನಿ, ಸೌದಿ ಅರಬೀಯಾ, ಬಹ್ರೇನ್, ನ್ಯೂಜಿಲೆಂಡ್, ಫಿಲಿಪೈನ್ಸ್ ಮತ್ತಿತರ ಅನೇಕ ರಾಷ್ಟ್ರಗಳಿಗೆ ವಿಮಾನಗಳನ್ನು ಕಳುಹಿಸಲು ಯೋಜನೆ ಹಾಕಿಕೊಳ್ಳಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ವಾಹನ ಉದ್ಯಮವನ್ನು ಕಾಡುತ್ತಿದೆ ಕೊರೊನಾ

Mon Jul 27 , 2020
ಕೊರೊನಾ ವೈರಸ್ ವiಹಾಮಾರಿ ಕಾಟ ದೇಶದ ಎಲ್ಲ ಉದ್ಯಮವನ್ನು ಕಾಡಿದೆ ಸಾಕಷ್ಟು ಪೆಟ್ಟು ನೀಡಿದೆ. ಈಗ ಪ್ರಯಾಣಿಕ ವಾಹನ ರಫ್ತು ಮೇಲು ಬಾರಿ ಹೊಡೆತನೀಡಿದೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಕೊರೊನಾ ನಿಯಂತ್ರಿಸಲು ಕೈಗೂಂಡ ಲಾಕ್‌ಡೌನ್ ಇತರೇ ಕ್ರಮಗಳಿಂದ ಭಾರಿ ಹೊಡಿತಕ್ಕೆ ಸಾಕ್ಷಿಯಾಗಿದೆ. ಭಾರತೀಯ ವಾಹನ ತಯಾರಕರ ಒಕ್ಕೂಟ ಶೇ೭೫ರಷ್ಟು ಇಳಿಕೆಯಾಗಿದೆ ಎಂದು ಹೇಳಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ೪೩,೭೪೮ ಯುನಿಟ್ ಮಾಸಿಕದಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಲಾಕ್‌ಡೌನ್ ಪರಿಣಾಮ […]

Advertisement

Wordpress Social Share Plugin powered by Ultimatelysocial