ವಲಸೆ ಕಾರ್ಮಿಕರನ್ನ ಊರಿಗೆ ಕಳುಹಿಸಿ

ವಲಸೆ ಕಾರ್ಮಿಕರ ರಕ್ಷಣೆಗೆ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಕುರಿತಾಗಿ ಟ್ವೀಟ್ ಮಾಡಿದ ಅವರು, ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಊರಿಗೆ ಕಳಿಸಿಕೊಡಬೇಕು, ಊರಿಗೆ ಮರಳಿದವರಿಗೆ ಉದ್ಯೋಗ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಮತ್ತು ಅವರ ಮೇಲಿನ ಮೊಕದ್ದಮೆಗಳನ್ನು ಕೈಬಿಡಬೇಕು ಎಂಬ ಸುಪ್ರೀಮ್ ಕೋರ್ಟ್ ಆದೇಶ ಮಾಡಿದೆ. ಇದನ್ನು ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಕ್ಷಣ ಜಾರಿಗೆ ತರಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಕಿಡಿಕಾರಿದ ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ

Thu Jun 11 , 2020
ಮಾಜಿ ಡಬಲ್ಸ್‌ ಬ್ಯಾಡ್ಮಿಂಟನ್‌ ಆಟಗರ‍್ತಿ ಜ್ವಾಲಾ ಗುಟ್ಟಾ ಹಾಲಿ ಭಾರತದ ಬ್ಯಾಡ್ಮಿಂಟನ್‌ ಕೋಚ್‌ ಪುಲ್ಲೇಲ ಗೋಪಿಚಂದ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಮಾಧ್ಯಮವೊಂದರ ಜತೆಗೆ ಮಾತನಾಡಿರುವ ಜ್ವಾಲಾ ಗುಟ್ಟಾ, “ಗೋಪಿಚಂದ್‌ ಅವರು ಭಾರತವನ್ನು ಪ್ರತಿನಿಧಿಸುತ್ತಿದ್ದಾಗ ಇತರೆ ರಾಜ್ಯದ ಬ್ಯಾಡ್ಮಿಂಟನ್‌ ಆಟಗಾರರು ಕೂಡ ಇರುತ್ತಿದ್ದರು, ದೇಶದ ವಿವಿಧ ಭಾಗಗಳಿಂದ ಉನ್ನತ ಆಟಗಾರರು ಹೊರ ಹೊಮ್ಮುತ್ತಿದ್ದರು. ಆದರೆ ಕಳೆದ ೧೦ರಿಂದ ೧೨ ರ‍್ಷಗಳ ಅವಧಿಯಲ್ಲಿ ಹೈದರಾಬಾದ್‌ ಅಥವಾ ತೆಲುಗಿನ ಆಟಗಾರರು ಮಾತ್ರ ಭಾರತ […]

Advertisement

Wordpress Social Share Plugin powered by Ultimatelysocial