ವಾಹನಗಳನ್ನ ಸೀಜ್ ಮಾಡಿದ ಪೊಲೀಸರು

ಭಾನುವಾರದ ಲಾಕ್‌ಡೌನ್‌ಗೆ ಸಂಬAಧ ಪಟ್ಟಂತೆ ಭಾನುವಾರ ಪೊಲೀಸರು ಬಾರಿ ಕ್ರಮಗಳನ್ನ ತೆಗೆದುಕೊಂಡಿದ್ದಾರೆ. ಕೆಂಗೇರಿ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದೆ ವಾಹನಗಳನ್ನ ಸೀಜ್ ಮಾಡಿದರು. ಕೆಂಗೇರಿ ಚೆಕ್ ಪೋಸ್ಟ್ ನಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನಗಳನ್ನು ಸೀಜ್ ಮಾಡಲಾಗಿದೆ. ರಸ್ತೆಗೆ ಬ್ಯಾರಿಕೇಡ್ ಹಾಕಿ ವಾಹನ ತಪಾಸಣೆ ನಡೆಸಿ ಪರಿಶೀಲಿಸಿದ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.ಕಾರ್, ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಅದೇ ರೀತಿ ರಾಜ್ಯದ ಹಲವೆಡೆ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನ ವಶಕ್ಕೆ ಪಡೆದು ದಂಡ ವಿಧಿಸಲಾಗಿದೆ. ಮತ್ತೆ ಕೆಲವೆಡೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪನೆಗೆ ಪ್ರಕ್ರಿಯೆ ಆರಂಭ

Sun Jul 26 , 2020
ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಶುಸಂಗೊಪನಾ ಸಚಿವರು, ಸರ್ವೋಚ್ಛನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಲಾಗುತ್ತದೆ. ಪ್ರಾಣಿಗಳ ಹಿಂಸೆ ತಡೆಯುವ ಕಾನೂನುಗಳನ್ನ ಬಿಗಿಗೊಳಿಸಲು ಕ್ರಮವಹಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರಾಣಿ‌ ಕಲ್ಯಾಣ ಮಂಡಳಿ ಸ್ಥಾಪಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಒಟ್ಟು 4214 ಪಶುವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ 85.22 ಲಕ್ಷ ದನಗಳು,29.98 ಲಕ್ಷ ಎಮ್ಮಗಳು ಹಾಗು 110.91 ಲಕ್ಷ ಕುರಿಗಳು ಮತ್ತು 61.96 ಲಕ್ಷ ಮೇಕೆಗಳಿವೆ. […]

Advertisement

Wordpress Social Share Plugin powered by Ultimatelysocial