ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗೆ ಲೈಂಗಿಕ ಕಿರುಕುಳ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಪರಿಚಿತ ವೈದ್ಯ ನಿಂದ ರೋಗಿಗೆ ಲೈಂಗಿಕ ಕಿರುಕುಳ ಕೋವಿಡ್ -19 ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಿ ಕಿರುಕುಳ ಜುಲೈ 25 ರಂದು ರಾತ್ರಿ ವೈದ್ಯ ನಿಂದ ಲೈಂಗಿಕ ಕಿರುಕುಳ ಕೊಡುತ್ತಿದ್ದ ಈ ಕುರಿತು ಟ್ರಾಮ ಕೇರ್ ಸೆಂಟರ್ ನ ಅಧಿಕಾರಿಗೆ ರೋಗಿ ದೂರು ದಾಖಲಿಸಿದ್ದಾರೆ. ದೂರು ಹಿನ್ನಲೆ ವಿಕ್ಟೋರಿಯಾ ಆಸ್ಪತ್ರೆ ಮುಖ್ಯಸ್ಥ ಡಾ.ಬಾಲಜಿ ಪೈ ವಿವಿ ಪುರಂ ಠಾಣೆಗೆ ಕಾನೂನು ರಿತೀ ಸೂಕ್ತ ಕ್ರಮ ಕೈಗೊಳ್ಳಬೇಕೆಂದು 354(A) ಅಡಿ ಎಫ್ಐಆರ್ ದಾಖಲಾಗಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕ್ರೇನ್ ಕುಸಿತ ಹಿನ್ನಲೆ ಮೃತಪಟ್ಟ ಕುಟುಂಬಕ್ಕೆ 50 ಲಕ್ಷ ಪರಿಹಾರ

Mon Aug 3 , 2020
ವಿಶಾಖಪಟ್ಟಣಂನಲ್ಲಿ ಕೆಲವು ದಿನಗಳ ಹಿಂದೆ ಭಾರೀ ಗಾತ್ರದ ಕ್ರೇನ್ ಒಂದು ವಿಶಾಖಪಟ್ಟಣಂನ ಹಿಂದೂಸ್ಥಾನ್ ಶಿಫ್ ಯಾರ್ಡ್ ನಲ್ಲಿ ಕಾಮಗಾರಿ ನಡೆಸುತ್ತಿರುವ ವೇಳೆಯಲ್ಲಿ ಕುಸಿದು ಬಿದ್ದು ಕಾಮಗಾರಿಯಲ್ಲಿ ತೊಡಗಿದ್ದಂತ 10 ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು, ಈ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶರತ್ ಬಾಬು ಹೇಳಿದ್ದಾರೆ. ಘಟನೆ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. […]

Advertisement

Wordpress Social Share Plugin powered by Ultimatelysocial