ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ

ನವದೆಹಲಿ: ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾದ ಹಿನ್ನೆಲೆ, ವಿವಿಧ ಗ್ರಾಮ ಪಂಚಾಯ್ತಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ ಅಂತಾ ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ. ಅಲ್ಲದೇ ಈ ಸಂದರ್ಭದಲ್ಲಿ ಮೋದಿ ಏಕೀಕೃತ ಇ-ಗ್ರಾಮ್ ಸ್ವರಾಜ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್‌ಗೆ ಚಾಲನೆ ನೀಡಲಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ದೇಶದ ಎಲ್ಲಾ ರಾಜ್ಯಗಳಿಗೂ ಮೋದಿ ಮಾರ್ಗದರ್ಶನ ನೀಡುತ್ತಿದ್ದಾರೆ. ಇಂದು ದೇಶದ ವಿವಿಧ ಗ್ರಾಮ ಪಂಚಾಯ್ತಿಗಳನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ಬಂದರೆ ಆತಂಕ ಪಡುವ ಅಗತ್ಯ ಇಲ್ಲ

Fri Apr 24 , 2020
ಕೊರೊನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. 97% ರಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದರೂ ವಾಸಿಯಾಗುತ್ತೆ” ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು”. ”ಕೊರೊನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. ಶೇ.97 ರಷ್ಟು ಜನಕ್ಕೆ ಕೊರೊನಾ ಬಂದರೂ ವಾಸಿಯಾಗುತ್ತೆ. ಕೊರೊನಾ ಬಂದರೆ ಆತಂಕ ಪಡುವ ಅಗತ್ಯ ಇಲ್ಲ. ಬಹಳ ಜನ ಕೊರೊನಾ ಬಂದ್ರೆ ಕಳಂಕ ಅಂತ ಅನ್ಕೊಂಡಿದ್ದಾರೆ. ಕೊರೊನಾ ಸಹ ಬೇರೆ ವೈರಸ್ ಥರ ಒಂದು ವೈರಸ್ […]

Advertisement

Wordpress Social Share Plugin powered by Ultimatelysocial