ವಿದ್ಯಾರ್ಥಿ ವೇತನ\ಶುಲ್ಕ ಮರುಪಾವತಿಗಾಗಿ ಎಸ್‌ಎಸ್ ಸಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ

 

ಬೆಂಗಳೂರು : 2022-23ನೇ ಸಾಲಿಗೆ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ\ವಿದ್ಯಾರ್ಥಿನಿಯರು ವಿವಿಧ ವಿದ್ಯಾರ್ಥಿ ವೇತನ\ಶುಲ್ಕ ಮರುಪಾವತಿಗಾಗಿ ಎಸ್‌ಎಸ್ ಸಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದೆ.

 

2022-23ನೇ ಸಾಲಿನಿಂದ ಸಂಚಿಹೊನ್ನಮ್ಮ ಮತ್ತು ಸರ್.ಸಿ.ವಿ.ರಾಮನ್ ವಿದ್ಯಾರ್ಥಿ ವೇತನ,ಆದಾಯ ಮಿತಿ ರೂ.2.50 ಲಕ್ಷಕ್ಕಿತ ಹೆಚ್ಚು ಇರುವ ಎಸ್‌.ಸಿ ಎಸ್.ಟಿ ವಿದ್ಯಾರ್ಥಿಗಳು ಮತ್ತು ಸೈನಿಕ ಸಿಬ್ಬಂದಿ ಮಕ್ಕಳ ಶುಲ್ಕ ಮರುಪಾವತಿ ಯೋಜನೆಯನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಪುಸ್ತುತ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನೂತನ/ನವೀಕರಣದ ಮಂಜೂರಾತಿಗಾಗಿ ಎಸ್.ಎಸ್.ಪಿ. ಪೋರ್ಟಲ್‌ನ (SSP Portal) https://ssp.postmatric.karnataka.gov.in/2223processing/loginPage.aspx ದಿ:20.02.2023 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿಗರಿಗೆ ನನ್ನ ಕಂಡರೇ ಭಯ: ಸಿದ್ದರಾಮಯ್ಯ

Mon Feb 13 , 2023
ರಾಯಚೂರು, ಫೆಬ್ರವರಿ, 12: ಬಿಜೆಪಿಯವರಿಗೆ ನನ್ನ ಕಂಡರೇ ಭಯ. ನಾನು ಎಲ್ಲಿ ನಿಂತರೂ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಗೆ ರಾಯಚೂರಿನಲ್ಲಿ ಸವಾಲು ಹಾಕಿದರು. ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಬಿಜೆಪಿವರಿಗೆ ನನ್ನ ಕಂಡರೇ ಭಯ, ಭಯ, ಭಯ ಎಂದು ಎಂದು ಮೂರು ಬಾರಿ ಉದ್ಗರಿಸಿದರು. ಅಷ್ಟೇ ಅಲ್ಲದೆ ನಾನು ಎಲ್ಲಿ ನಿಂತರೂ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ. ಬಾದಾಮಿಯಲ್ಲಿ ‌ನಿಂತರೂ […]

Advertisement

Wordpress Social Share Plugin powered by Ultimatelysocial