ವೈಲ್ಡ್ ಕ್ರಾಫ್ಟ್ ಕಂಪನಿಯಿAದ ಮಾಸ್ಕ್ ವಿತರಣೆ

ವೈಲ್ಡ್ ಕ್ರಾಫ್ಟ್ ಕಂಪನಿಯು ಕೊರೊನಾದ ವಿರುದ್ಧ ಹೋರಾಟ ಮಾಡುತ್ತಿರುವ ಪೊಲೀಸರಿಗೆ ಇಂದು ವೈಲ್ಡ್ ಕ್ರಾಫ್ಟ್ ತಯಾರಿಕೆಯ ಮಾಸ್ಕ್ ನ್ನು ನೀಡಿದೆ. 66 ಸಾವಿರ ಮಾಸ್ಕ್ ಗಳನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಸ್ತಾಂತರ ಮಾಡಲಾಗಿದ್ದು, ಪೊಲೀಸ್ ಸಿಬ್ಬಂದಿಗೆ ತಲಾ ಮೂರು ಮಾಸ್ಕ್ ಗಳನ್ನು ನೀಡಲಾಗಿದೆ. ಇನ್ನೂ ವೈಲ್ಡ್ ಕ್ರಾಫ್ಟ್ ಕಂಪನಿ ನೀಡಿದ್ದ ಮಾಸ್ಕ್ ಗಳನ್ನ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ರವರು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ರವರಿಗೆ ಹಸ್ತಾಂತರ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾಕ್ಕೆ ಔಷಧಿ ಇಲ್ಲ..!

Tue Jun 23 , 2020
ಕೊರೊನಾಗೆ ಔಷಧಿ ಇಲ್ಲದಿದ್ದರೂ ಮನಃ ಶಾಂತಿಗಾಗಿ ರಾಸಾಯನಿಕ ಸಿಂಪಡಿಸಲಾಗುತ್ತಿದೆ ಎಂದು ಸಚಿವ ಭೈರತಿ ಬಸವರಾಜ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ ರಾಸಾಯನಿಕ ದ್ರಾವಣ ಸಿಂಪಡಿಸುವ ಮೂಲಕ ಸ್ಯಾನಿಟೈಶೇಷನ್ ಮಾಡಲಾಗುತ್ತಿದೆ. ಕೊರೊನಾ ಸಮಯದಲ್ಲಿ ಮನಃಶಾಂತಿಗಾಗಿ ಏನಾದರೂ ಮಾಡಬೇಕಲ್ಲ. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನಚ್ಚರಿಕೆಯಾಗಿ ರಾಸಾಯಿಕ ಸಿಂಪಡಣೆ ಮಾಡಲಾಗುತ್ತಿದೆ. ರಾಜ್ಯ, ಕೇಂದ್ರ ಗಳ ಸಲಹೆ ಮೇರೆಗೆ ಈ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಹೇಳಿದರು. Please follow […]

Advertisement

Wordpress Social Share Plugin powered by Ultimatelysocial