ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ.

ಬೆಂಗಳೂರು : ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ.ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‌ಎಸ್‌ಎಲ್ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಹೇಳಿದ್ದಾರೆ.ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಗದಗ: ವಸತಿ ನಿಲಯದಲ್ಲಿ 'ಹುಳುಗಳ ಪಾಯಸ'! ದಂಗಾದ ವಿದ್ಯಾರ್ಥಿಗಳು, ಸಿಎಂಗೆ ಮನವಿ

Sat Jan 29 , 2022
ಗದಗ: ಗದಗನ ಬಾಲಕರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಬಾಲಕರ ವಸತಿ ನಿಲಯದಲ್ಲಿ ಶ್ಯಾವಿಗೆ ಪಾಯಸದಲ್ಲಿ ಹುಳುಗಳು ಪತ್ತೆಯಾಗಿದ್ದು, ವಿದ್ಯಾರ್ಥಿಗಳು ಶಾಕ್‌ ಆಗಿದ್ದಾರೆ.ವಸತಿ ನಿಲಯದಲ್ಲಿ ಮಾಡಿದ ಪಾಯಸದ ತುಂಬೆಲ್ಲಾ ಹುಳುಗಳು ಕಾಣಿಸಿಕೊಂಡಿವೆ.ಇದರಿಂದ ವಸತಿ ನಿಲಯದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ (ಜ.28) ರಾತ್ರಿ ಈ ಪಾಯಸ ಮಾಡಲಾಗಿತ್ತು. ಅದನ್ನು ನೋಡಿದ ವಿದ್ಯಾರ್ಥಿಗಳು ಅರೆಕ್ಷಣ ದಂಗಾಗಿದ್ದಾರೆ. ಏಕೆಂದರೆ ಅದರ ತುಂಬ ಹುಳುಗಳು ಇದ್ದವು! ಇನ್ನು ಕೆಲವು ವಿದ್ಯಾರ್ಥಿಗಳು ಸರಿಯಾಗಿ ಪಾಯಸ ಗಮನಿಸದೇ […]

Advertisement

Wordpress Social Share Plugin powered by Ultimatelysocial