ಶಿಕ್ಷಣ ಸಂಸ್ಥೆ : ಕೊನೆಗೂ ಫೇಲ್ ಮಾಡಿದ್ದ ಯುಕೆಜಿ ವಿದ್ಯಾರ್ಥಿಯನ್ನು ಪಾಸ್ ಮಾಡಿದೆ.

ಬೆಂಗಳೂರು : ಪೋಷಕರು, ರಾಜಕಾರಣಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸೆಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಸಂಸ್ಥೆ ಕೊನೆಗೂ ಫೇಲ್ ಮಾಡಿದ್ದ ಯುಕೆಜಿ ವಿದ್ಯಾರ್ಥಿಯನ್ನು ಪಾಸ್ ಮಾಡಿದೆ.

ಆನೇಕಲ್ ತಾಲೂಕಿನ ಹುಸ್ಕೂರು ಗೇಟ್ ಸಮೀಪದ ಬಳಿ ಇರುವ ಸೆಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ವ್ಯಾಸಂಗ ಮಾಡುತ್ತಿರುವ ಯುಕೆಜಿ ವಿದ್ಯಾರ್ಥಿಯನ್ನು ಫೇಲ್ ಮಾಡಿತ್ತು.

ಹೀಗಾಗಿ ಶಾಲೆ ಆಡಳಿತ ಮಂಡಳಿ ವಿರುದ್ಧ ಪೋಷಕರು ಸೇರಿ ರಾಜಕಾರಣಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಸೇಂಟ್ ಜೋಸೆಫ್ ಚಾಮಿನಾಡೆ ಅಕಾಡೆಮಿಯಲ್ಲಿ ವ್ಯಾಸಂಗ ಮಾಡುತ್ತಿರುವ ಯುಕೆಜಿ ವಿದ್ಯಾರ್ಥಿಯ ಪೋಷಕರಾದ ಮನೋಜ್ ಬಾದಲ್, ಶಾಲೆಯು ಅಂತಿಮವಾಗಿ ಫಲಿತಾಂಶವನ್ನು ಪರಿಷ್ಕರಿಸಿದ್ದು, ಆಕೆಯ ರಿಪೋರ್ಟ್ ಕಾರ್ಡ್ ನಿಂದ ‘ಫೇಲ್’ ಪದವನ್ನು ತೆಗೆದುಹಾಕಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ವೃಶ್ಚಿಕ ರಾಶಿ ಭವಿಷ್ಯ.

Mon Feb 20 , 2023
ನೀವು ಒಂದು ದೀರ್ಘ ಪ್ರಯಾಣಕ್ಕೆ ಹೋಗಲು ಯೋಜನೆ ಹಾಕುತ್ತಿದ್ದ ಹಾಗೆ ನಿಮ್ಮ ಆರೋಗ್ಯ ಮತ್ತು ಇಂಧನ ಸಂರಕ್ಷಣೆಯ ಹವ್ಯಾಸ ನಿಮಗೆ ಅಪಾರವಾದ ಉಪಯೋಗವುಂಟುಮಾಡುತ್ತದೆ. ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ ಕಲೆಯ ಮೌಲ್ಯಗಳನ್ನು ತಿಳಿದುಕೊಳ್ಳಿ. […]

Advertisement

Wordpress Social Share Plugin powered by Ultimatelysocial