ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಜುಲೈ 18ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಜುಲೈ 13 ರಿಂದ ಎಸ್‌ಎಸ್‌ಎಲ್ ಸಿ ಮೌಲ್ಯಮಾಪನ ಆರಂಭವಾಗಲಿದ್ದು, ಜುಲೈ 30 ರೊಳಗೆ ಪೂರ್ಣಗೊಳ್ಳತ್ತದೆ. ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್ ಸಿ ಮೌಲ್ಯಮಾಪನದಲ್ಲಿ 71 ಸಾವಿರ ಶಿಕ್ಷಕರು ಭಾಗಿಯಾಗಲಿದ್ದಾರೆ. ಜುಲೈ 30 ರೊಳಗೆ ಮೌಲ್ಯಮಾಪನ ಅಂತ್ಯವಾಗಲಿದೆ ಎಂದು ಹೇಳಿದರು.

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಉತ್ತರ ಪ್ರದೇಶದಲ್ಲಿ ೩೫,೦೯೨ ಕ್ಕೇರಿದ ಸೋಂಕಿತರ ಸಂಖ್ಯೆ

Sun Jul 12 , 2020
ಉತ್ತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 35,092 ಕ್ಕೆ ಏರಿದ್ದು 913 ಮಂದಿ ಸಾವನ್ನಪ್ಪಿದ್ದಾರೆ. ಆದ್ದರಿಂದ ಕೊರೊನಾ ಸೋಂಕು ಹರಡುವಿಕೆ ತಡೆಯಲು ವಾರಾಂತ್ಯದ ಲಾಕ್ ಡೌನ್ ತರಲಾಗುತ್ತದೆಯೆಂದು ಸರ್ಕಾರ ಹೇಳಿದೆ. ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುರಿತು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಿಸಲು ಶನಿವಾರ, ಭಾನುವಾರ ಲಾಕ್ ಡೌನ್ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ರಾಜ್ಯದಲ್ಲಿ ಲಾಕ್ […]

Advertisement

Wordpress Social Share Plugin powered by Ultimatelysocial