ಶಿಖರ್‌ ಧವನ್‌ ಟೀ ಚೆಲ್ಲಿದ್ದಕ್ಕೆ ಕಪಾಳಕ್ಕೆ ಹೊಡೆದವರು ಯಾರು ಗೊತ್ತ ?

 

 

Shikhar Dhawan: ಶಿಖರ್ ಧವನ್​ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ಅವರ ತಂದೆ. ವಾಸ್ತವವಾಗಿ ಧವನ್ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್‌ಗಳನ್ನು ಮಾಡಲು ಇಷ್ಟಪಡುತ್ತಾರೆ. ಈ ಬಾರಿ ಅವರು ತಮ್ಮ ತಂದೆಯೊಂದಿಗೆ ರೀಲ್ ಮಾಡಿದ್ದಾರೆ.

ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.ಶಿಖರ್ ಧವನ್​ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ಅವರ ತಂದೆ. ವಾಸ್ತವವಾಗಿ ಧವನ್ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್‌ಗಳನ್ನು ಮಾಡಲು ಇಷ್ಟಪಡುತ್ತಾರೆ. ಈ ಬಾರಿ ಅವರು ತಮ್ಮ ತಂದೆಯೊಂದಿಗೆ ರೀಲ್ ಮಾಡಿದ್ದಾರೆ. ಈ ರೀಲ್‌ನಲ್ಲಿ ಶಿಖರ್ ಧವನ್ ತನ್ನ ತಂದೆಯ ಮುಂದೆ ಸಿನಿಮಾ ಡೈಲಾಗ್‌ ಹೊಡೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅವರ ತಂದೆ ಧವನ್ ಕೆನ್ನೆಗೆ ಸರಿಯಾಗಿ ಬಾರಿಸಿದ್ದಾರೆ. ಶಿಖರ್ ಧವನ್ ಅವರ ಈ ವಿಡಿಯೋ ಅಭಿಮಾನಿಗಳಲ್ಲಿ ಸಾಕಷ್ಟು ಮೆಚ್ಚಿಗೆಗೆ ಪಾತ್ರವಾಗುತ್ತಿದೆ. ಟೀಂ ಇಂಡಿಯಾ ಆಟಗಾರ ರಿತುರಾಜ್ ಗಾಯಕ್ವಾಡ್ ಕೂಡ ಶಿಖರ್ ಅವರ ಈ ವಿಡಿಯೋಗೆ ಕಾಮೆಂಟ್ ಮಾಡಿ ಸೆಲ್ಯೂಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಕಾರು

Thu Jan 27 , 2022
     ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿರುವ ಕಾರಣ ಸರ್ಕಾರ ಈಗಾಗಲೇ ನೈಟ್ ಕರ್ಫ್ಯೂ ವಿಧಿಸಿದೆ. ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನೋವಾ ಕ್ರಿಸ್ಟಾ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂತ್ರಿ ಮಾಲ್ ಬಳಿ ನಡೆದಿದೆ. ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ಓವರ್ ಸ್ಪೀಡ್ ಆಗಿ ಬಂದ ಚಾಲಕ ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಲ್ಲಿದ್ದ ಎರಡು ಏರ್ ಬ್ಯಾಗ್‍ಗಳು ಓಪನ್ ಆಗಿದೆ. ಅಲ್ಲದೇ ಕಾರಿನ ಮುಂಭಾಗ […]

Advertisement

Wordpress Social Share Plugin powered by Ultimatelysocial