ಶಿವಲಿಂಗಕ್ಕೆ ನಡೆಯುವ ಆರತಿಯ ನೇರ ಪ್ರಸಾರ

ಇತಿಹಾಸದಲ್ಲೇ ಮೊದಲ ಬಾರಿಗೆ ಅಮರನಾಥ ಗುಹೆಯಲ್ಲಿನ ಮಂಜಿನ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ನೇರ ಪ್ರಸಾರ ಮಾಡಲಾಗುತ್ತದೆ.ಎಂದು ಆಡಳಿತ ಮಂಡಳಿ ತಿಳಿಸಿದೆ. ಕೊರೊನಾ ವೈರಸ್ ಹಿನ್ನಲೆಯಲ್ಲಿ ಡಿಡಿ ವಾಹಿನಿಯಲ್ಲಿ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ನೇರ ಪ್ರಸಾರ ಮಾಡಲು ದೇವಾಲಯ ಮಂಡಳಿ ನಿರ್ಧರಿಸಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳನ್ನು ಆಡಳಿತ ಮಂಡಳಿ  ನಡೆಸಿದೆ. ಈ ಹಿಂದಿನ ಯೋಜನೆಯ ಪ್ರಕಾರ ಜಮ್ಮು-ಕಾಶ್ಮೀರ ಆಡಳಿತ ಅಮರನಾಥ ಯಾತ್ರೆಯ ವೇಳೆ ಗರಿಷ್ಠ 500 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವುದಕ್ಕೆ ನಿರ್ಧರಿಸಿತ್ತು. ಆದರೆ ಕೊರೊನಾ ಹೆಚ್ಚಾಗಿರುವುದರಿಂದ ಇದೀಗ ಈ ಪರ್ಯಾಯ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

೫೭ ವರ್ಷದ ಎಎಸ್‌ಐ ಕೊರೊನಾಗೆ ಬಲಿ

Mon Jul 6 , 2020
ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದೆ. ಹಾಗೂ ಪೊಲೀಸರಿಗೂ ಬೆಂಬಿಡದೆ ಕೊರೊನಾ ವೈರಸ್ ಕಾಡುತ್ತಿದೆ. ಮತ್ತೊಬ್ಬ57 ವರ್ಷದ ASI ಕೊರೊನಾಗೆ ಬಲಿಯಾಗಿದ್ದಾರೆ. ವಿಧಾನಸೌಧದ ಭದ್ರತಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ Please follow and like us:

Advertisement

Wordpress Social Share Plugin powered by Ultimatelysocial