ಶ್ರುತಿ ಹಾಸನ್ ಹೊಸ ಲುಕ್

ಕೊರೊನಾದಿoದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾಧ್ಯವಾದರೆ ಮನೆಯಲ್ಲಿಯೇ ಇರಬೇಕು, ಜನಜಂಗುಳಿಯಿAದ ದೂರವೇ ಉಳಿಯಬೇಕು. ಮಾಸ್ಕ್ ಇದ್ದರಷ್ಟೇ ಮನೆಯಿಂದ ಹೊರಬರಬೇಕು. ಹೀಗೆ ನಿಯಮಗಳು ಇದೀಗ ಜಾರಿಯಲ್ಲಿವೆ. ಹೀಗಿರುವಾಗಲೇ ಸಿನಿಮಾ ಮಂದಿಯಯೂ ಸೋಷಿಯಲ್ ಮೀಡಿಯಾದಲ್ಲಿ ಮಸ್ಕ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಇದೀಗ ಬಂಗಾರದ ಮಾಸ್ಕ್ ಧರಿಸಿ ಶ್ರುತಿ ಹಾಸನ್ ಸುದ್ದಿಯಲ್ಲಿದ್ದಾರೆ. ಹಾಗಂತ ಬಂಗರಾದ ಮಾಸ್ಕ್ ಮಾಡಿ ಧರಿಸಲ್ಲ. ಬದಲಿಗೆ, ಫಿಲ್ಮ್ಫೇರ್ ಮ್ಯಾಗ್‌ಜೀನ್‌ಗೆ ವಿಭಿನ್ನ ಶ್ಯಲಿಯ ಫೋಟೋಶೂಟ್ ಮಾಡಿಸಿ ಸುದ್ದಿಯಲ್ಲಿದಗದಾರೆ. ಸದ್ಯ ಶ್ರುತಿ ಅವರ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮಾಸ್ಕ್ ಹೋಲುವ ಹೊಸ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಜಲಪಾತ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

Sat Aug 1 , 2020
ಬಾಗಲಕೋಟೆಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಳಕಲ್ಲು ತಾಲೂಕಿನ ಸಿದ್ದನಕೊಳ್ಳ ಕಿರು ಜಲಪಾತ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರು ಮತ್ತು ಸಿದ್ದನಕೊಳ್ಳದ ಸಿದ್ದೇಶ್ವರ ಮಠಕ್ಕೆ ಭೇಟಿ ನೀಡುವ ಭಕ್ತರನ್ನು ತನ್ನತ್ತ ಸೆಳೆಯುತ್ತಿದೆ. ಧಾರ್ಮಿಕ ಸ್ಥಳ ಸಿದ್ದೇಶ್ವರ ಮಠವು ಐಹೊಳೆಯಿಂದ 10 ಕಿ.ಮೀ. ದೂರದಲ್ಲಿದೆ. ಪಕ್ಕದಲ್ಲೇ ಇರುವ ಜಲಪಾತವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಮತ್ತು ಭಕ್ತರ ದಂಡೇ ಹರಿದು ಬರುತ್ತದೆ. ಬೆಟ್ಟದ ಮೇಲೆ ಹಸಿರಿನ ಮಧ್ಯೆ ಜಾರಿ ಬರುವ ನೀರನ್ನು ನೋಡಲು ನಯನ ಮನೋಹರವಾಗಿರುತ್ತದೆ. […]

Advertisement

Wordpress Social Share Plugin powered by Ultimatelysocial