ಸಂಡೇ ಲಾಕ್‌ಡೌನ್ ಗೆ ಕಿಮ್ಮತ್ತೆ ಇಲ್ಲ

ವಿಜಯಪುರದಲ್ಲಿ ಸಂಡೇ ಲಾಕ್‌ಡೌನ್ ಗೆ ಕಿಮ್ಮತ್ತು ಇಲ್ಲದಂತೆ ಆಗಿದೆ. ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಭಾನುವಾರ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಿದ್ದರೂ ಜನರು ಲಾಕ್‌ಡೌನ್ ಪಾಲನೆ ಮಾಡಿಲ್ಲ.
ನಗರದ ಹಲವು ಕಡೆಗಳಲ್ಲಿ ಜನರು ಮಾಸ್ಕ್‌ ಇಲ್ಲದೆ ಓಡಾಡುತ್ತಿದ್ದರು. ಅಗತ್ಯ ಸಾಮಗ್ರಿಗಳ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದ್ದರೂ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಸರ್ಕಾರ ಬಿಬಿಎಂಪಿ ತಿಳಿಸಿದೆ.
ಹೀಗಿದ್ದರೂ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಜನರು. ಇನ್ನೂ ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿ ಕುಡುಕರ ಓಡಾ ಮಾಡುತ್ತಿದ್ದಾರೆ. ನಗರದ ಪ್ರಮುಖ ಸ್ಥಳಗಳಲ್ಲಿ ಪೋಲಿಸ್ ಬಂದೋ ಬಸ್ತ ಇದ್ದರು. ಜನರು ಮಾಸ್ಕ್ ಧರಿಸದೇ ವಿನಾಕಾರಣ ಓಡಾಡುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಅಧಿಕಾರಕ್ಕೆ ಬಂದು ಒಂದು ವರ್ಷ

Sun Jul 26 , 2020
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿಂದಲೂ ಒಂದಲ್ಲಾ ಒಂದು ಸವಾಲು ಎದುರಾಗುತ್ತಲೇ ಇದೆ. ಆದರೆ, ಈ ವಯಸ್ಸಲ್ಲೂ ಬಿ ಎಸ್ ಯಡಿಯೂರಪ್ಪ ಎಲ್ಲಾ ಸವಾಲುಗಳನ್ನು ಎದುರಿಸಿ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ ಎಂದು ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷವಾಗಿದೆ. “ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಯಾವುದೇ ಸವಾಲುಗಳು ಇರಲಿಲ್ಲ. ಆದರೆ, ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗ್ಲೇಲ್ಲಾ ಬರೀ ಸವಾಲುಗಳೇ ಎದುರಾಗಿವೆ. ಪ್ರವಾಹದ ಸಂದರ್ಭದಲ್ಲಿ […]

Advertisement

Wordpress Social Share Plugin powered by Ultimatelysocial