ಸಂಪೂರ್ಣವಾಗಿ ಹದಿಗೆಟ್ಟು ರಸ್ತೆ 

ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಯಿಂದ ಯಲಗಟ್ಟಿವರಿಗೂ ಸಂಪೂರ್ಣವಾಗಿ ಹದಿಗೆಟ್ಟು ಹೋದ ರಸ್ತೆಯ ಬಗ್ಗೆ ಗಮನ ಶಾಸಕರು ಮತ್ತು ಅಧಿಕಾರಿಗಳು ಗಮನ ಹರಿಸಬೇಕು. ಇನ್ನು ರಸ್ತೆಯ ಪಕ್ಕದಲ್ಲಿ ವಿದ್ಯುತ್ ಕಂಬ ಇರೋದ್ರಿಂದ  ಗಾಳಿ ಮಳೆಗೆ ರಸ್ತೆಯ ಮೇಲೆ ವೈರಗಳು ಬಿದ್ದಿದ್ದು, ವಾಹನ ಸವಾರರಿಗೆ  ಭಯದಿಂದ ರಸ್ತೆಯ ಮೇಲೆ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಅತಿಹೆಚ್ಚು ದೇವದುರ್ಗ ತಾಲೂಕಿನ ಜಾಲಹಳ್ಳಿ ಅಕ್ಕ ಪಕ್ಕದ ಗ್ರಾಮ, ಲಿಂಗದಹಳ್ಳಿ ಬಾಗೂರು ಗ್ರಾಮದಲ್ಲಿ ಕೃಷ್ಣ ನದಿಯಿಂದ ಈ ರಸ್ತೆಯ ಮೇಲೆ ಮರಳು ಗಾಡಿಗಳು ಓಡಾಡುವುದರಿಂದ ರಸ್ತೆ ಆಳು ಆಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಈ ಕಡೆ ಗಮನ ಹರಿಸಬೇಕು ಆದಷ್ಟು ಬೇಗನೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ವಾಹನ ಸವಾರರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಭೂ ಸುಧಾರಣಾ ಕಾಯ್ದೆ ಜಾರಿ..!

Fri Jun 12 , 2020
ಭೂಮಿ ಮಾರಾಟದ ಮೇಲಿನ ನಿರ್ಬಂಧ ಸಡಿಲಿಸುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ 79ಎ 79 ಬಿ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಶೇಷಾಜ್ಞೆಗೆ ಒಪ್ಪಿಗೆ ಪಡೆಯಲಾಗುವುದು ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಭೂಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಜಾರಿಗೊಳಿಸಲು ನಿರ್ಧರಿಸಿದ್ದು, ವಿಶೇಷಾಜ್ಞೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗುವುದು. ಕೊರೊನಾ ಹಿನ್ನೆಲೆಯಲ್ಲಿ […]

Advertisement

Wordpress Social Share Plugin powered by Ultimatelysocial