ಸಂಪ್‌ಗೆ ಬಿದ್ದಿದ್ದ ಬೀದಿ ನಾಯಿಯ ರಕ್ಷಣೆ

ಬೆಂಗಳೂರಿನ ಜೆಪಿ ನಗರದಲ್ಲಿ ನರ‍್ಮಾಣ ಹಂತದಲ್ಲಿದ್ದ ಕಟ್ಟಡದ ಸಂಪ್ ಗೆ ಬಿದ್ದದ ಬೀದಿ ನಾಯಿಯನ್ನು ಬಿಬಿಎಂಪಿ ರೆಸ್ಕ್ಯೂ ಟೀಮ್ ರಕ್ಷಿಸಿದ್ದಾರೆ. ಸಂಪ್ ಗೆ ಬಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬೀದಿ ನಾಯಿಯನ್ನು, ಸ್ಥಳೀಯರ ಮಾಹಿತಿ ಮೇರೆಗೆ ಬಿಬಿಎಂಪಿ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ತಡ ರಾತ್ರಿಯಲ್ಲಿ ನಾಯಿಯನ್ನು ರಕ್ಷಿಸಿದ್ದಾರೆ. ಸತತ್ತ ಮೂರು ಗಂಟೆ ಕರ‍್ಯಚಾರಣೆ ಮಾಡಿ ಬಿಬಿಎಂಪಿಯ ರೆಸ್ಕ್ಯೂ ವಿಭಾಗದ ಕಿರಣ್ ಹಾಗೂ ತಂಡ ನಾಯಿಯನ್ನು ರಕ್ಷಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಗುವಾಹಟಿ ವೈದ್ಯಕೀಯ ಕಾಲೇಜಿನಲ್ಲಿ ಪ್ಲಾಸ್ಮಾ ದಾನ ಶಿಬಿರ

Sun Aug 2 , 2020
ರಾಜ್ಯ ಆರೋಗ್ಯ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಸಹಯೋಗದೊಂದಿಗೆ ಅಸ್ಸಾಂ ಪೊಲೀಸರು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಶಿಬಿರವನ್ನು ಆಯೋಜಿಸಿದ್ದರು. ಕೊರೊನಾದಿಂದ ಚೇತರಿಸಿಕೊಂಡ 43 ಮಂದಿ ಪೊಲೀಸ್ ಸಿಬ್ಬಂದಿ ಶಿಬಿರದಲ್ಲಿ ಪ್ಲಾಸ್ಮಾ ದಾನ ಮಾಡಿದರು. ಅಸ್ಸಾಂನ ಒಟ್ಟು 67 ಪೊಲೀಸ್​ ಸಿಬ್ಬಂದಿ ಸ್ವಯಂಪ್ರೇರಿತರಾಗಿ ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾವನ್ನು ದಾನ ಮಾಡಲು ಮುಂದೆ ಬಂದಿದ್ದರು. ಆದರೆ ಅವರಲ್ಲಿ 43 ಸಿಬ್ಬಂದಿಯು ಪ್ಲಾಸ್ಮಾ ದಾನಕ್ಕೆ ಅರ್ಹರಾಗಿರುತ್ತಾರೆ. […]

Advertisement

Wordpress Social Share Plugin powered by Ultimatelysocial