ಸತತವಾಗಿ ಏರಿಕೆ ಕಂಡ ತೈಲ

ಸತತ 21ನೇ ದಿನವೂ ತೈಲ ಬೆಲೆ ಏರಿಕೆ ಕಂಡಿದ್ದು, ಪ್ರತೀ ಲೀಟರ್  ಪೆಟ್ರೋಲ್ ಬೆಲೆಯಲ್ಲಿ 0.25 ಪೈಸೆ ಹಾಗೂ ಪ್ರತೀ ಲೀಟರ್ ಡೀಸೆಲ್ ದರದಲ್ಲಿ 0.21 ಪೈಸೆಯಷ್ಟು ಏರಿಕೆಯಾಗಿದೆ. ಕಳೆದ ಮೂರು ವಾರಗಳಲ್ಲಿ ಡೀಸೆಲ್ ಪ್ರತೀ ಲೀಟರ್ ಮೇಲೆ ರೂ.11.03, ಪೆಟ್ರೋಲ್ ಪ್ರತಿ ಲೀಟರ್ ಮೇಲೆ ರೂ.9.12 ಹೆಚ್ಚಳವಾದಂತಾಗಿದೆ. ಹಾಗೆಯೇ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ ರೂ.80.38ಕ್ಕೆ ತಲುಪಿದ್ದು, ಡೀಸೆಲ್ ಲೀಟರ್’ಗೆ 80.40ಕ್ಕೆ ತಲುಪಿದೆ. ಇನ್ನು ಇಂದು ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.85.84 ಹಾಗೂ ಡೀಸೆಲ್ ಬೆಲೆ ರೂ.82.99ಕ್ಕೆ ಮುಟ್ಟಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Sat Jun 27 , 2020
ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ 5 ಲಕ್ಷ ಗಡಿ ದಾಟುತ್ತಿದೆ.ಈ ಕುರಿತು ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹೌದು ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯುವ ಯಾವುದೇ ಯೋಜನೆ ಕೇಂದ್ರ ಸರ್ಕಾರಕ್ಕೆ ಇಲ್ಲ.  ದೇಶದ ಹೊಸ ಭಾಗಗಳಿಗೂ ಕೋವಿಡ್-19 ವ್ಯಾಪಕವಾಗಿ ಹರಡುತ್ತಿದ್ದು, ಪ್ರಧಾನಿ ಮೋದಿ ಮೌನವಾಗಿದ್ದಾರೆ. ಅದರ ವಿರುದ್ಧ ಹೋರಾಟವನ್ನು ನಿರಾಕರಿಸಿ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.     […]

Advertisement

Wordpress Social Share Plugin powered by Ultimatelysocial