ಸಮ್ಮಿಶ್ರ ಸರ್ಕಾರ ಹೊಯ್ತು, ಬಿಜೆಪಿ ಸರ್ಕಾರ ಇದೆ

ರಾಜ್ಯದಲ್ಲಿ ಕಾಂಗ್ರೆಸ್‌ – ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದ್ದು ಇಂದಿಗೆ ಮುಗಿದು ಹೋದ ಕಥೆ. ಈ ಕುರಿತು ಮಾತನಾಡಿ ಏನೂ ಪ್ರಯೋಜನವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರ ಪತನವಾಗಿದ್ದು ಇಂದಿಗೆ ಮುಗಿದು ಹೋದ ಕಥೆ. ಇದನ್ನು ಕುಮಾರಸ್ವಾಮಿ ಮತ್ತೆ ಮತ್ತೆ ಏಕೆ ರೀಕಾಲ್‌ ಮಾಡಿಕೊಳ್ತಾರೋ ಗೊತ್ತಿಲ್ಲ? ಪ್ರಸ್ತುತ ಬಿಜೆಪಿ ಪಕ್ಷ ಅಧಿಕಾರದಲ್ಲಿದೆ. ಇವರ ಬಗ್ಗೆ ಮಾತಾಡೋದು ಬಿಟ್ಟು ಕುಮಾರಸ್ವಾಮಿ ಬಗ್ಗೆ ನಾನ್ಯಾಕೆ ಮಾತಾಡಲಿ? ಅವರ ತಾತ್ಪರ್ಯವೆಲ್ಲ ನಂಗೆ ಅರ್ಥವಾಗಲ್ಲ. ಇನ್ನೂ ಅವರು ಬರೆದಿರೋ ಕನ್ನಡವೂ ನನಗೆ ಅರ್ಥವಾಗಲ್ಲ” ಎಂದು ಅಪಹಾಸ್ಯ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

Level Up Your Career: The Highest-Paying IT Certifications for 2024

Thu Jul 23 , 2020
The CAPM can be worth pursuing if you have a technical background and are hoping to move into a more project management-oriented role. The ITF+ is a beginning-level certification designed for those who want to see if IT is the right career path for them. If you’re a student or […]

Advertisement

Wordpress Social Share Plugin powered by Ultimatelysocial