ಸರ್ಕಾರಕ್ಕೆ ಚಾಟಿ ಬೀಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಇಂದು ಕ್ವೀನ್ಸ್ ರಸ್ತೆಯಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಲಾಕ್ಡೌನ್ ಮತ್ತೆ ಜಾರಿಗೆ ತರುವುದು ಬಿಡುವುದು ಸರ್ಕಾರಕ್ಕೆ ಬಿಟ್ಟದ್ದು. ಸರ್ಕಾರ ಜನರ ಮೇಲಿನ ಕಾಳಜಿ ಬಗ್ಗೆ ಜವಾಬ್ದಾರಿ ಹೊಂದಿದೆ. ಹಾಗೇ ಸಚಿವರು, ಅಧಿಕಾರಿಗಳು ಇದ್ದಾರೆ, ಅವರೆಲ್ಲಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ, ನೋಡುತ್ತೇವೆ. ನಮ್ಮದೇನಿದ್ದರೂ ಅವರು ನೀಡುವ ಪ್ರಸಾದ ಸ್ವೀಕರಿಸುವುದು ಅಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾರ್ಮಿಕವಾಗಿ ಸರ್ಕಾರಕ್ಕೆ ಚಾಟೀ ಬೀಸಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಅಶ್ವಥ್ ನಾರಾಯಣ್ ವಿರುದ್ಧ ಹಳ್ಳಿಹಕ್ಕಿ ಗರಂ

Sun Jun 14 , 2020
ಹೆಚ್. ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ವಿಧಾನಪರಿಷತ್ ಟಿಕೆಟ್ ನೀಡುವ ಭರವಸೆ ನೀಡಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ನೀಡಿದ ಹೇಳಿಕೆಗೆ ಮಾಜಿ ಸಚಿವ ಹೆಚ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಅಶ್ವಥ್ ನಾರಾಯಣ್ ಉಪ ಮುಖ್ಯಮಂತ್ರಿ ಆಗಿದ್ದು ಯಾರಿಂದ ಎಂದು ಪ್ರಶ್ನಿಸಿದ್ದಾರೆ. ನಮ್ಮ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ನಡುವೆ ಏನು ಮಾತುಕತೆ ನಡೆದಿದೆ ಎನ್ನುವುದು ಅಶ್ವಥ್ ನಾರಾಯಣ ಅವರಿಗೆ ಏನು ಗೊತ್ತು ಎಂದು ಪ್ರಶ್ನಿಸಿದ್ದಾರೆ. ಹುಣಸೂರು […]

Advertisement

Wordpress Social Share Plugin powered by Ultimatelysocial