ಸರ್ಕಾರದ ವಿರುದ್ಧ ಖರ್ಗೆ ಗರಂ

ಕೋವಿಡ್‌-೧೯ ನರ‍್ವಹಣೆ ಮಾಡುವುದರಲ್ಲಿ ಕೇಂದ್ರ ಹಾಗೂ ರಾಜ್ಯ ರ‍್ಕಾರ ವಿಫಲವಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕರ‍್ಜುನ ರ‍್ಗೆ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ರ‍್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.  ಕೋವಿಡ್ ೧೯ ನಿಂದಾಗಿ ದೇಶದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ವಲಸೆ ಕರ‍್ಮಿಕರಿಗೆ ರ‍್ಕಾರ ಯಾವುದೇ ಸಹಾಯ ನೀಡುತ್ತಿಲ್ಲ. ಕರ‍್ಮಿಕರು ಸಂಕಷ್ಟದಲ್ಲಿದ್ದಾರೆ ಎಂದು ಆರೋಪಿಸಿದರು. ಲಾಕ್‌ಡೌನ್ ಪರಿಣಾಮವಾಗಿ ಸಣ್ಣ ಕೈಗಾರಿಕಾ ಘಟಕಗಳು ನಿಂತು ಹೋಗಿವೆ. ಅಲ್ಲಿ ಕೆಲಸ ಮಾಡುತ್ತಿದ್ದ ೧೧ ಕೋಟಿ ಕರ‍್ಮಿಕರಿಗೆ ತೊಂದರೆಯಾಗಿದೆ. ಇದರ ಜೊತೆ ಕೃಷಿ ಕರ‍್ಮಿಕರಿಗೂ ತೊಂದರೆಯಾಗಿದೆ. ಹಣವಿಲ್ಲದೆ ಗ್ರಾಹರಿಕೆ ಖರೀದಿ ಮಾಡುವ ಶಕ್ತಿಯೂ ಇಲ್ಲ. ಬೇಡಿಕೆಯ ಕೊರತೆಯಿಂದ ಉತ್ಪಾದನೆ ಕಡಿಮೆಯಾಗಿದೆ ಎಂದರು.

Please follow and like us:

Leave a Reply

Your email address will not be published. Required fields are marked *

Next Post

ಸಮೋಸ, ಮಾವಿನ ಕಾಯಿ ಚಟ್ನಿ ಮಾಡಿದ ಆಸ್ಟ್ರೇಲಿಯಾ ಪ್ರಧಾನಿ

Mon Jun 1 , 2020
ಸಿಡ್ನಿ : ಜೂನ್‌ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಉತ್ಸುಕರಾಗಿದ್ದಾರೆ.  ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌. ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸಮೋಸ ಚಿತ್ರಗಳನ್ನು ಟ್ವೀಟ್‌ ಮಾಡಿರುವ ಪ್ರಧಾನಿ ಮಾರಿಸನ್‌. ಮಾವಿನ ಕಾಯಿ ಚಟ್ನಿ ಜೊತೆ ಭಾನುವಾರದ ಸಮೋಸ ತಯಾರಿಸಿದ್ದು, ಈ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ ಇದೆ. ಅವರು […]

Advertisement

Wordpress Social Share Plugin powered by Ultimatelysocial