ಸರ್ಕಾರಿ ಸಿಬ್ಬಂದಿಗಳಿಗೆ ಸಿಹಿ ಸುದ್ದಿ

ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಆದ್ದರಿಂದ ಸೀಲ್ ಡೌನ್ ಪ್ರದೇಶಗಳಲ್ಲಿ ನೆಲೆಯೂರಿರುವ ವಿಧಾನಸೌಧ ಸೇರಿದಂತೆ ಸರ್ಕಾರಿ ಸಚಿವಾಲಯಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ಮಾಡಲು ರಾಜ್ಯ ಸರ್ಕಾರ ಅನುಮಂತಿ ನೀಡಿದೆ.ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದೆ, ಹೀಗಾಗಿ ವಿಧಾನಸೌಧ, ವಿಕಾಸಸೌಢ, ಎಂ.ಎಸ್.ಬಿಲ್ಡಿಂಗ್ ಸೇರಿದಂತೆ ಸರ್ಕಾರದ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಸೀಲ್ಡೌನ್ ಪ್ರದೇಶದಲ್ಲಿದ್ದರೆ ಮನೆಯಿಂದಲೇ ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಆಂಬ್ಯುಲೆನ್ಸ್ಗೆ ಕಾದು ಕೋವಿಡ್-೧೯ನಿಂದ ರೋಗಿ ಮೃತ

Sun Jul 5 , 2020
ಗಂಟೆಗಟ್ಟಲೆ ಆಂಬ್ಯುಲೆನ್ಸ್ ಗೆ ಕಾದು ಮನೆ ಮುಂದೆ ರಸ್ತೆಯಲ್ಲಿ ಕೋವಿಡ್-೧೯ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಕ್ಷಮೆ ಕೇಳಿದ್ದಾರೆ.ಘಟನೆ ಬಳಿಕ ಕುಟುಂಬಸ್ಥರನ್ನು ಭೇಟಿ ಮಾಡಿದ ಬಿಬಿಎಂಪಿ ಆಯುಕ್ತ ಬಿ ಎಚ್ ಅನಿಲ್ ಕುಮಾರ್, ಪಾಲಿಕೆ ಪರವಾಗಿ ಕ್ಷಮೆಯಾಚಿಸಿದ್ದಾರೆ.ಅವರು ಮಾಡಿರುವ ಟ್ವೀಟ್ ನಲ್ಲಿ ಕುಟುಂಬ ಸದಸ್ಯರ ಬಳಿ ಕ್ಷಮೆಯಾಚುತ್ತಿರುವ ದೃಶ್ಯ ಕಂಡುಬರುತ್ತಿದೆ. ಕೊರೋನಾ ರೋಗಿಗಳನ್ನು ಮತ್ತು ಅವರ ಮನೆಯವರನ್ನು ಕಳಂಕಿತರAತೆ ಕಾಣಬೇಡಿ ಎಂದು ಸಹ ಟ್ವೀಟ್ […]

Advertisement

Wordpress Social Share Plugin powered by Ultimatelysocial