ಸಾಮಾಜಿಕ ಅಂತರ ಮರೆತ PSI

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣೆ ಪಿಎಸ್‌ಐ ಮಲ್ಲಣ್ಣ ಯಲಗೋಡ ಅವರ ಜನ್ಮದಿನದ ಹುಟ್ಟು ಹಬ್ಬವನ್ನು ಜೂನ್13ರಂದು ಅವರ ಅಭಿಮಾನಿಗಳು ಅವರಿಗೆ ಹಾಲಿನ ಅಭಿಷೇಕ ಮಾಡಿದ್ದಾರೆ ಹಾಗೂ ಠಾಣಾ ವ್ಯಾಪ್ತಿಯ ಹಲವೆಡೆ ಸಂಭ್ರಮ ಆಚರಿಸಿದ್ದಾರೆ ಕೊರೊನಾ ವೈರಸ್ ‌ಜಿಲ್ಲೆಯಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಸಂದರ್ಭದಲ್ಲಿ ಈ ವೇಳೆ ದೈಹಿಕ ಅಂತರ ಮರೆತು, ಮಾಸ್ಕ್ ಇಲ್ಲದೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿರುವ ಅಭಿಮಾನಿಗಳು ಮಲ್ಲಣ್ಣ ಯಲಗೋಡ ಅವರಿಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಯೇ ಜನ್ಮದಿನ‌ ಆಚರಿಸಿಕೊಂಡಿರುವುದಕ್ಕೆ ಬೇಜವಾಬ್ದಾರಿತನಕ್ಕೆ ಟೀಕೆಗಳು ಕೇಳಿ ಬಂದಿವೆ.

 

 

 

 

Please follow and like us:

Leave a Reply

Your email address will not be published. Required fields are marked *

Next Post

ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‍ಐಆರ್

Mon Jun 15 , 2020
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬಗ್ಗೆ ತಿರುಚಿದ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿತ್ತು. ಈ  ಆರೋಪದ ಮೇಲೆ ಇಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಅಂದಹಾಗೇ ಟ್ವಿಟರ್‌ನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹಳೇ ವಿಡಿಯೊವೊಂದನ್ನು ತಿರುಚಿ ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡುವ ಮೂಲಕ ಅವರ ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ಆದ ಕಾರಣ ಮಧ್ಯ ಪ್ರದೇಶದ ಮಾಜಿ ಸಚಿವ […]

Advertisement

Wordpress Social Share Plugin powered by Ultimatelysocial