ಸಾರಿಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್

ಸಾರಿಗೆ ಸಿಬ್ಬಂದಿಗಳಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ ಮಾಡಿರುವುದಾಗಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, KSRTC, BMTC, NWKRTC, NEKRTC ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂ.ಗಳನ್ನು ಇಂದು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಘೋಷಿಸಿದ್ದ ಲಾಕ್‍ಡೌನ್‍ನಿಂದಾಗಿ ಸಾರಿಗೆ ಸಂಸ್ಥೆಗಳು ಅಪಾರ ನಷ್ಟ ಅನುಭವಿಸಿದ್ದರಿಂದ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರ ವಿಶೇಷ ಅನುದಾನ ನೀಡಬೇಕೆಂದು ನಾವು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದು,

Please follow and like us:

Leave a Reply

Your email address will not be published. Required fields are marked *

Next Post

ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿಸುದ್ದಿ

Fri Jun 12 , 2020
ಬೀದಿ ಬದಿ ವ್ಯಾಪಾರಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ 10 ಸಾವಿರ ರೂ. ಸಾಲ ನೀಡಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ತುಮಕೂರನಲ್ಲಿ ಮಾತನಾಡಿದ ಅವರು, ಶ್ರಮಿಕರು, ಅತಿ ಸಣ್ಣ ವ್ಯಾಪಾರಿಗಳು ಸ್ವಸಹಾಯ ಗುಂಪುಗಳಿಗೆ ಆರ್ಥಿಕ ನೆರವು ನೀಡಲಾಗುವುದು. ಬೀದಿಬದಿ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ 10 ಸಾವಿರ ರೂ. ನೀಡಲಿದ್ದು, ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ಹೇಳಿದ್ದಾರೆ. ಸಣ್ಣ […]

Advertisement

Wordpress Social Share Plugin powered by Ultimatelysocial