ಸಾಲು ಸಾಲು ಕಂಪನಿಗಳು ಉದ್ಯೋಗ ಕಡಿತ

ವಾಷಿಂಗ್ಟನ್‌: ಸಾಲು ಸಾಲು ಕಂಪನಿಗಳು ಉದ್ಯೋಗ ಕಡಿತವನ್ನು ಘೋಷಿಸುತ್ತಿವೆ. ಇದೀಗ ಈ ಸಾಲಿಗೆ ಮೆಕಿನ್ಸೆ ಆಯಂಡ್‌ ಕೋ ಸೇರ್ಪಡೆಯಾಗಿದೆ.

ಸುಮಾರು 2,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುವುದಾಗಿ ಕಂಪನಿ ಘೋಷಿಸಿದೆ.

“ಮುಂದಿನ ವಾರಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.

ಈ ವೇಳೆ ಎಷ್ಟು ಉದ್ಯೋಗ ಕಡಿತವಾಗಲಿದೆ ಎಂಬ ಖಚಿತ ಮಾಹಿತಿ ಸಿಗಲಿದೆ.

ಆರ್ಥಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ,’ ಎಂದು ಕಂಪನಿ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

2021ರಲ್ಲಿ ಕಂಪನಿ ದಾಖಲೆಯ 15 ಬಿಲಿಯನ್‌ ಡಾಲರ್‌ ಆದಾಯ ಗಳಿಸಿತ್ತು. 2022ರಲ್ಲಿ ಇದಕ್ಕಿಂತ ಹೆಚ್ಚಿನ ಆದಾಯ ಗಳಿಸಿತ್ತು. ಒಂದು ದಶಕದಿಂದ ಹೊಸ ಉದ್ಯೋಗಿಗಳ ಸಂಖ್ಯೆ ಏರಿಕೆ ಮಾಡುತ್ತಲೇ ಬಂದಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತುಲಾ ರಾಶಿ ಭವಿಷ್ಯ.

Thu Feb 23 , 2023
ವಿಶೇಷವಾಗಿ ತಿರುವುಗಳಲ್ಲಿ ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದಿರಿ. ಬೇರೆಯವರ ಉದಾಸೀನತೆ ನಿಮಗೆ ಸಮಸ್ಯೆಗಳನ್ನು ಉಂಟುಮಾಡಬಹುದು. ಇಂದು ನಿಮ್ಮ ತಂದೆ ತಾಯಿಯರಲ್ಲಿ ಯಾರಾದರೂ ಒಬ್ಬರು ಹಣವನ್ನು ಸಂಗ್ರಹಿಸುವ ಬಗ್ಗೆ ಉಪನ್ಯಾಸಗಳನ್ನು ನೀಡಬಹುದು, ನೀವು ಅವರ ಮಾತುಗಳನ್ನು ಬಹಳ ಗಮನವಾಗಿ ಕೇಳಬೇಕಾದ ಅಗತ್ಯವಿದೆ. ಇಲ್ಲದಿದ್ದರೆ ಮುಂಬರುವ ಸಮಯಲ್ಲಿ ನೀವೇ ತೊಂದರೆಗೊಳಗಾಗಬಹುದು. ಮನೆ ಅಥವಾ ಸಾಮಾಜಿಕ ಸಮಾರಂಭಗಳಲ್ಲಿನ ಒಂದು ದುರಸ್ತಿ ಕೆಲಸ ನಿಮ್ಮನ್ನು ವ್ಯಸ್ತವಾಗಿರಿಸುವ ಸಾಧ್ಯತೆಯಿದೆ. ಮದುವೆಯಾಗುವವರು ತಮ್ಮ ಪ್ರೇಮಿ ಸಂತೋಷದ ಮೂಲವೆಂದು ಕಂಡುಕೊಳ್ಳುತ್ತಾರೆ. […]

Advertisement

Wordpress Social Share Plugin powered by Ultimatelysocial