ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ‘ಸಿ’ ವರ್ಗದ ಗಣಿಗುತ್ತಿಗೆಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಹಿನ್ನಲೆಯಲ್ಲಿ ಈ ಮೊದಲೆ ಗಣಿಗಾರಿಕೆ ಮಾಡಿರುವ ಸುಮಾರು ೮೦ಕೋಟಿ ಟನ್ ಅದಿರು ಮಾರಾಟವಾಗದೆ ಉಳಿದುಕೊಂಡಿದ್ದು,, ಇದನ್ನು ಮಾರಾಟ ಮಾಡಲು ಇರುವ ತಾಂತ್ರಿಕ ತೊಂದರೆಗಳನಿವಾರಣೆಗೆ ಮಹಾಲೋಕಪಾಲರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ರಾಜ್ಯದಲ್ಲಿ ಖನಿಜ ಪರವಾನಗಿ ಇಲ್ಲದೆ, ಅಕ್ರಮ ಕಲ್ಲು ಗಣಿಗಾರಿಕೆ ಮಾಡುತ್ತಿರುವುದನ್ನ ತಡೆಗಟ್ಟಲು ಡ್ರೋನ್ ಸರ್ವೆ ಕೈಗೊಳ್ಳಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಸಿಎಜಿ ಜತೆ ಯಡಿಯೂರಪ್ಪ ಚರ್ಚೆ
Please follow and like us: