ಸಿಟಿ ಮಾರ್ಕೆಟ್ ಪೊಲೀಸ್ರಿಗೆ ಕೊರೊನಾ

ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಮತ್ತಿಬ್ಬರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಡವಾಗಿದೆ. ಓರ್ವ ಹೆಡ್ ಕಾನ್ಸ್ ಸ್ಟೇಬಲ್ ಹಾಗೂ ಓರ್ವ ಎಎಸ್ ಐಗೆ ಕೊರೊನಾ ಸೊಂಕು ತಗುಲಿದೆ.ಈ ಮೊದಲು ಠಾಣೆಯಲ್ಲಿ ಇಬ್ಬರಿಗೆ ಕೊರೊನಾ ಸೊಂಕು ಬಂದಿತ್ತು. ಅಲ್ಲದೆ ಸೊಂಕಿತ ಪೇದೆಗಳ ಸಂಪರ್ಕದಲ್ಲಿದ್ದು, ಕ್ವಾರೆಂಟೈನ್ ಮಾಡಲಾಗಿತ್ತು. ಆದ್ರೆ ಇದೀಗ ಅವರಿಗೂ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈಗಾಗಲೇ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯನ್ನ ಸೀಲ್ ಡೌನ್ ಮಾಡಲಾಗಿತ್ತು. ಸದ್ಯ ಈ ಇಬ್ಬರ ಟ್ರಾವೆಲ್ ಹಿಸ್ಟರಿಯನ್ನ ಅಧಿಕಾರಿಗಳು ಹುಡುಕುತಿದ್ದಾರೆ. ಅಲ್ಲದೇ ಐಪಿಎಸ್ ಅಧಿಕಾರಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಕೆಎಸ್ಆರ್ಪಿ ಕಮಾಂಡೆಂಟ್ ಆಗಿ ಕಾರ್ಯನಿರ್ವಹಿಸುತಿದ್ದ , ಸೋಂಕಿತ ಸಿಬ್ಬಂದಿಯ ಸಂಪರ್ಕ ದಿಂದ ಸೋಂಕು ಬಂದಿರುವ ಶಂಕೆ ವ್ಯಕ್ತವಾಗಿದೆ. ಮೂರು ದಿನಗಳ ಹಿಂದೆ ಐಪಿಎಸ್ ಅಧಿಕಾರಿ ಕೊರೊನಾ ಟೆಸ್ಟ್ ಮಾಡಿಸಿದ್ದರು.ಇದೀಗ  ವರದಿಯಲ್ಲಿ ಪಾಸಿಟಿವ್ ಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಸೋಂಕಿತರ ಸಂಖ್ಯೆ ಹೆಚ್ಚಳ ವಾರ್ಡ್ ಗಳು ಸೀಲ್ ಡೌನ್   

Wed Jun 24 , 2020
ನೆಲಮಂಗಲದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೆದಿನೆ ಹೆಚ್ಚಗುತ್ತಿರುವ ಹಿನ್ನಲೆಯಲ್ಲಿ ಬೆಂ.ಗ್ರಾ.ಜಿಲ್ಲಾಧಿಕಾರಿಗಳ ಆದೇಶದಂತೆ ಸೋಂಕಿತ ನಿವಾಸಿಗಳ ವಾರ್ಡ್ಗಳಿಗೆ ಸೀಲ್ ಡೌನ್ ಸೂಚನೆ ತಹಶಿಲ್ದಾರ್ ಶ್ರೀನಿವಾಸ್ ನೇತೃತ್ವದಲ್ಲಿ  ನೆಲಮಂಗಲ ನಗರದ 10 ಹಾಗೂ 15 ನೇ ವಾರ್ಡ್ ಸೀಲ್ ಡೌನ್ ಮಾಡಲಾಗಿದೆ,ಸುಭಾಷ್ ನಗರದಲ್ಲಿ ಸೋಂಕಿತ ವ್ಯಕ್ತಿ ಸಾವು ಸೋಂಕಿತರ ಟ್ರಾವೆಲ್ ಹಿಸ್ಟರಿ ಜನರಲ್ಲಿ ಆಂತಕ ಮನೆಮಾಡಿದೆ. ನಗರದಲ್ಲಿ ಸೋಂಕು ನಿಯಂತ್ರಣಕ್ಕೆ ತರಲು ಸೀಲ್ ಡೌನ್ ಅತ್ಯಾವಶ್ಯಕ ಸಾರ್ವಜನಿಕರು ಸಾಮಾಜಿಕ ಅಂತರ, ಸುರಕ್ಷತಾ ಕ್ರಮ […]

Advertisement

Wordpress Social Share Plugin powered by Ultimatelysocial