ಸಿದ್ದುಗೆ ನೋಟಿಸ್‌ ನೀಡಲು ಸಿಎಂ ತಯಾರಿ

ಸರ್ಕಾರದ ಮೇಲೆ 2000 ಕೋಟಿ ಹಗರಣದ ಗಂಭೀರ ಆರೋಪ ಮಾಡಿದ್ದ ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಅವ್ರಿಗೆ ಲೀಗಲ್ನೋಟಿಸ್ಸರ್ಕಾರ ಮುಂದಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿನಾಕಾರಣ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಾಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೀಗಲ್‌ ನೋಟಿಸ್‌ ನೀಡಲು ಸಿಎಂ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಎಲ್ಲರ ಅವಧಿಯಲ್ಲೂ ಭ್ರಷ್ಟಾಚಾರ ನಡೆದಿದೆ

Sun Jul 26 , 2020
ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವವರಲ್ಲಿ ಯಾರಾದರೂ ಸತ್ಯ ಹರಿಶ್ಚಂದ್ರ ಇದ್ದಾರಾ? ಎಲ್ಲರ ಅವಧಿಯಲ್ಲೂ ಭ್ರಷ್ಟಾಚಾರ, ಹಗರಣಗಳು ಆಗಿವೆ. ನೂತನವಾಗಿ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾಗಿರುವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸಂದರ್ಭದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ‌. ಹಿಂದಿನ ಮುಖ್ಯಮಂತ್ರಿಗಳ ಸಂದರ್ಭದಲ್ಲಿ ಏನೇನು ಹಗರಣ ಆಗಿದೆ ಅಂತ ಜನರಿಗೆ ಗೊತ್ತಿದೆ. ಯಾರೂ ಸತ್ಯಹರಿಶ್ಚಂದ್ರರಿಲ್ಲ, ಯಾರೂ ಸತ್ಯವಂತ ಧರ್ಮರಾಯರು ಇಲ್ಲ. ನಳ ಮಹಾರಾಜನಂತಹ ಸತ್ಯವಂತರು ಯಾರೂ ಇಲ್ಲ. ಎಲ್ಲಾ ಮುಖ್ಯಮಂತ್ರಿಗಳ […]

Advertisement

Wordpress Social Share Plugin powered by Ultimatelysocial