ಸುಂದರವಾಗಿ ಕಾಣಾಲು ಇಲ್ಲಿದೆ ಮನೆಮದ್ದು

 

ಹಾಲು, ಲಿಂಬೆ ರಸ ಮತ್ತು ಜೇನುತುಪ್ಪ ಇವುಗಳನ್ನು ಮುಖದಮೆಲೆ ಹಚ್ಚುವುದರಿಂದ ಮುಖದ ಕಾಂತಿಯನ್ನು ಹೆಚ್ಚಿಸಬಹುದು.ಒಂದು ಚಮಚ ಹಾಲು, ಒಂದು ಚಮಚ ಲಿಂಬೆ ರಸವನ್ನು ಬೆರೆಸಿ ಇದ್ದಕೆ ಒಂದು ಚಮಚ ಜೇನುತುಪ್ಪವನ್ನು ಬೆರೆಸಿಕೊಂಡು ಮುಖಕ್ಕೆ ಹಚ್ಚುವುದರಿಂದ ಇದು ಮಾಯಿಶ್ವರೈಸರ್‌ ನಂತ ಕೆಲಸ ಮಡುತ್ತದೆ ಇದನ್ನು ನಿಯಮಿತವಾಗಿ ಬಳಸುವುದರಿಂದ ಮುಖದ ಕಾಂತಿಯು ಹೆಚ್ಚುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ.

Sat Jan 29 , 2022
ಬೆಂಗಳೂರು : ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ.ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‌ಎಸ್‌ಎಲ್ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಹೇಳಿದ್ದಾರೆ.ಬೆಂಗಳೂರಿನಲ್ಲಿ 1 ರಿಂದ 9 ನೇ […]

Advertisement

Wordpress Social Share Plugin powered by Ultimatelysocial