ಸುರೇಶ್ ಕುಮಾರ್ ಸ್ಪಷ್ಟನೆ ಆನ್‌ಲೈನ್ ತರಗತಿ ಬಗ್ಗೆ ನಿರ್ಧಾರ ಕೈಗೊಂಡಿಲ್ಲ

ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‌ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥಾವ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಎಂಬುದನ್ನು ಮತೋಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ ಅಂತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿರ್ದ್ಯಾಜನೆಯ ಪರ ಕೈಗೊಳ್ಳಲು ಸಮರ್ಥವಾಗಿದೆ ಮತ್ತು ಅಂಥ ನಿರ್ಣಯಗಳನ್ನು ಕೈಗೊಳ್ಳುತ್ತದೆ. ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕುರಿತು ಯಾವುದೇ ಆತಂಕ ಅಥವಾ ಕಲ್ಪಿತ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿAದ ಬಂದವರಿಗೆ ಕ್ವಾರಂಟೈನ್ ಕಡ್ಡಾಯ

Wed Jul 8 , 2020
ಬೆಂಗಳೂರಿನಿAದ ಜಿಲ್ಲೆಗೆ ವಾಪಸ್ಸಾದವರನ್ನ ಕಡ್ಡಾಯವಾಗಿ ೧೪ ದಿನಗಳ ಹೋಂ ಕ್ವಾರಂಟೈನ್‌ಗೆ ಒಳಪಡಿಸಲು ರಾಯಚೂರಿನ ಗ್ರಾಮ ಪಂಚಾಯ್ತಿಗಳು ನಿರ್ಧರಿಸಿವೆ. ಬೆಂಗಳೂರಿನಿAದ ಬಂದವರಿAದ ಕೊರೊನಾ ಹರಡುವ ಭೀತಿ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಗ್ರಾಮದಲ್ಲಿ ಮೈಕ್ ಮೂಲಕ ಅನೌನ್ಸ್ ಮಾಡಿ, ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗ್ತಿದೆ. ಹಾಗೂ ಬೆಂಗಳೂರಿನಿAದ ಬಂದವರ ಜೊತೆ ಸಂಪರ್ಕ ಬೇಡ, ಅಂತರ ಕಾಯ್ದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ Please follow and like us:

Advertisement

Wordpress Social Share Plugin powered by Ultimatelysocial