ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಎಫ್‌ಐಆರ್ ದಾಖಲು

ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಬಾಲಿವುಡ್‌ನಲ್ಲಿ ಬಾರಿ ಕುತುಹಲಕ್ಕೆ ಕಾರಣವಾಗಿದೆ.ಈ ಹಿನ್ನಲ್ಲೆಸುಶಾಂತ್ ಸಿಂಗ್‌ಅವರ ತಂದೆ ಕೆ.ಕೆಸಿಂಗ್ ನೀಡಿರುವ ದೂರಿನ ಆಧಾರದ ಮೇಲೆ ಪಾಟ್ನಾದ ರಾಜೀವ್ ನಗರ ಪೊಲೀಸ್ ಠಾಣೆಯಲ್ಲಿ ರಿಯಾ ಚಕ್ರವರ್ತಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
“ರಿಯಾ ಚಕ್ರವರ್ತಿ ಸುಶಾಂತ್ ಸಿಂಗ್ ಅವರ ಪ್ರೇಯಸಿಯಾಗಿದ್ದರು,ನನ್ನ ಮಗನಿಂದ ಹಣ ಪಡೆದುಕೊಂಡು ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆ” ಎಂದು ಸುಶಾಂತ್ ಸಿಂಗ್ ಅವರ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.ಜೂನ್ ೧೪ ರಂದು ಸುಶಾಂತ್ ಸಿಂಗ್ ಮುಂಬೈನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು ಈ ಸಂಬAಧ ಈಗಾಗಲೇ ಮುಂಬೈ ಪೊಲೀಸರು ರಿಯಾ ಚಕ್ರವರ್ತಿಯನ್ನೂ ವಿಚಾರವಣೆಗೆ ಒಳಪಟಿಸಿದ್ದಾರೆ. ವಿಚಾರಣೆಯಲ್ಲಿ ತಾನು ಮತ್ತು ಸುಶಾಂತ್ ಡೇಟಿಂಗ್ ಮಾಡುತ್ತಿದ್ದೆವು ಎಂದು ರಿಯಾ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಆರೋಗ್ಯ ಇಲಾಖೆಯ ಮೇಲೆ ಕೊರೊನಾ ಸೋಂಕಿತನ ಆರೋಪ

Wed Jul 29 , 2020
ಅಥಣಿ ಆರೋಗ್ಯ ಇಲಾಖೆಯ ಮೇಲೆ ಕೊರೊನಾ ಸೋಂಕಿತನ ಗಂಭೀರ ಆರೋಪ ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದಾಗ ಒಂದೊಂದು ಸಲ ಒಂದೊಂದು ರೀತಿಯ ಫಲಿತಾಂಶವನ್ನು ಆರೋಗ್ಯ ಇಲಾಖೆಯವರು ನೀಡುತ್ತಿದ್ದಾರೆ. ಒಮ್ಮೆ ಪಾಸಿಟಿವ್‌ ನೀಡಿದರೆ, ಮರುದಿನವೇ ನೆಗೆಟಿವ್‌ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಬರುತ್ತಿರುವ ಕೋಟ್ಯಾಂತರ ರೂಪಾಯಿ ಅನುದಾನವನ್ನು ಲೂಟಿ ಹೊಡೆಯಲು ಹೀಗೆ ಮಾಡುತ್ತಿದ್ದಾರೆ ಎಂದು ಇಲ್ಲಿನ ಹಿಪ್ಪರಗಿ ಗಲ್ಲಿಯ ನಿವಾಸಿಯೊಬ್ಬರು ಆರೋಪಿಸಿದ್ದಾರೆ. ಪಟ್ಟಣದಲ್ಲಿ ತಾಲ್ಲೂಕು ವೈದ್ಯಾಧಿಕಾರಿಯ  ಜೊತೆ ಮಾತನಾಡಿದ ಅವರು, ಇದೇ ತಿಂಗಳು […]

Advertisement

Wordpress Social Share Plugin powered by Ultimatelysocial